Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com/ನ್ಯೂಸಿಕ್ಸ್

ರೈಲ್ವೇ ಪ್ರಯಾಣದ ವೇಳೆ ಕಿಟಿಕಿಯಿಂದ ಮೂತ್ರಿಸಿದ್ದಲ್ಲದೆ ಈ ಭೂಪ ಪಕ್ಕದ ಸೀಟ್ ನಲ್ಲಿ ಮಲಗಿದ್ದ ಮಹಿಳೆ ಮೇಲೆ ಮಾಡಿದ ಕೃತ್ಯದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ರೈಲಿನ ಪ್ರತೀ ಭೋಗಿಯಲ್ಲೂ ಟಾಯ್ಲೆಟ್ ವ್ಯವಸ್ಥೆಯಿದೆ. ಹಾಗಿದ್ದರೂ ಈ ವ್ಯಕ್ತಿ ಜನರಿಂದ ತುಂಬಿದ್ದ ರೈಲಿನ ಕಿಟಿಕಿಯಿಂದ ಮೂತ್ರ ಮಾಡಿದ್ದಾನೆ. ಅಷ್ಟೇ ಅಲ್ಲದೆ  ಸೀಟ್ ನಲ್ಲಿ ಮಲಗಿದ್ದ ಮಹಿಳೆ ಮೇಲೆ ತನ್ನ ಮೂತ್ರ ಸಿಂಪಡಿಸಿದ್ದಾನೆ.

ಮುಖಕ್ಕೆ ಏನೋ ಬಿದ್ದಂತಾಗಿ ಎಚ್ಚರಗೊಂಡ ಮಹಿಳೆ ಪರೀಕ್ಷಿಸಿದಾಗ ಇದು ಆತನ ಮೂತ್ರ ಎನ್ನುವುದು ಗೊತ್ತಾಗಿದೆ. ಇದರಿಂದ ಮಹಿಳೆ ಮತ್ತು ಆಕೆಯ ಜೊತೆಗಿದ್ದವರು ಸೇರಿಕೊಂಡು ವ್ಯಕ್ತಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

https://x.com/55akch/status/2064345880606748766?ref_src=twsrc%5Etfw%7Ctwcamp%5Etweetembed%7Ctwterm%5E2064345880606748766%7Ctwgr%5Eb6a11515d46f9ff02051717e9ee6064202a074c4%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fkannada%2Fwebduniyakannada-epaper-kanweb%2Fchiidenthaasahyarailukitikiyindhamutrisiddallademalagidhayuvatigeidenumaadidhabhupavideo-newsid-n715509870

ಸರಿಯಾದ ಕಾರಣವಿಲ್ಲದೆ ಪತ್ನಿ ಲೈಂಗಿಕ ಸಂಬಂಧಕ್ಕೆ ನಿರಾಕರಿಸುವುದು ಪತಿ‌ ಮೇಲಿನ ಕ್ರೌರ್ಯ: ಸುಪ್ರೀಂಕೋರ್ಟ್

TAGGED:Urinating from the train window! What did you do to the young woman who was sleeping on the train?
Share This Article
Facebook Twitter Copy Link Print
Previous Article ಸರಿಯಾದ ಕಾರಣವಿಲ್ಲದೆ ಪತ್ನಿ ಲೈಂಗಿಕ ಸಂಬಂಧಕ್ಕೆ ನಿರಾಕರಿಸುವುದು ಪತಿ‌ ಮೇಲಿನ ಕ್ರೌರ್ಯ: ಸುಪ್ರೀಂಕೋರ್ಟ್
Next Article ಕೊಟ್ಟಿಯೂರು ವಿವಾದ : ಕನ್ನಡಿಗರು ವೈರಲ್ ಆದ ದೇವಾಲಯಗಳಿಗೆ ಭೇಟಿ ನೀಡುವ ಶೋಕಿ ಮಾಡುವುದನ್ನು ಬಿಡಬೇಕು : ಕನ್ನಡಿಗರಿಗೆ ಮಲಯಾಳಿಗಳ ಪಾಠ!

Popular Posts

Hardik Pandya ಬೆಂಗಳೂರಿನಲ್ಲಿ ಹಾರ್ದಿಕ್, ಗೆಳತಿ ಪರದಾಟ : ಡಯಾಗ್ನೋಸ್ಟಿಕ್ಸ್ ಕೇಂದ್ರಕ್ಕೆ ಬಂದಿದ್ದೇಕೆ?

1 Min Read

ಮಾವಿನಹಣ್ಣು ತಿಂದು ಸಹೋದರಿಯರು ಸಾವು : ಮೂವರು ಅಸ್ವಸ್ಥ

1 Min Read

ಕೊಟ್ಟಿಯೂರು ವಿವಾದ : ಕನ್ನಡಿಗರು ವೈರಲ್ ಆದ ದೇವಾಲಯಗಳಿಗೆ ಭೇಟಿ ನೀಡುವ ಶೋಕಿ ಮಾಡುವುದನ್ನು ಬಿಡಬೇಕು : ಕನ್ನಡಿಗರಿಗೆ ಮಲಯಾಳಿಗಳ ಪಾಠ!

1 Min Read

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

You Might Also Like

ದೇಶಪ್ರಮುಖ

ಸರಿಯಾದ ಕಾರಣವಿಲ್ಲದೆ ಪತ್ನಿ ಲೈಂಗಿಕ ಸಂಬಂಧಕ್ಕೆ ನಿರಾಕರಿಸುವುದು ಪತಿ‌ ಮೇಲಿನ ಕ್ರೌರ್ಯ: ಸುಪ್ರೀಂಕೋರ್ಟ್

1 Min Read
ಪ್ರಮುಖಲೈಫ್‌ಸ್ಟೈಲ್

samudrika shastra 6 ಬೆರಳುಗಳಿದ್ದರೆ ಒಳ್ಳೆಯದಾ? ಕೆಟ್ಟದ್ದಾ..? ಸಾಮುದ್ರಿಕಾ ಶಾಸ್ತ್ರ ಹೇಳೋದೇನು?

2 Min Read
ದೇಶಪ್ರಮುಖಮನರಂಜನೆ

ಬಹುಭಾಷಾ ಹಿರಿಯ ನಿರ್ದೇಶಕ, ನಟ ಭಾರತಿರಾಜ ನಿಧನ

1 Min Read
ಕರ್ನಾಟಕಪ್ರಮುಖಮನರಂಜನೆ

Subha Punja ಗಡಿಬಿಡಿಯಲ್ಲಿ ಮದುವೆ ನಡೆದಿದ್ಯಾಕೆ? ಸುಮಂತ್‌ಗೆ ಕಿರಿಕಿರಿ ಮಾಡಿದ್ರಾ ನಟಿ ಶುಭಾ ಪೂಂಜಾ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?