ವಾರದೊಳಗೆ 200 ವೈದ್ಯರ ಖಾಯಂ ನೇಮಕಾತಿಗೆ ಯು.ಟಿ. ಖಾದರ್ ಆದೇಶ

newsics.com/ನ್ಯೂಸಿಕ್ಸ್ ಬೆಂಗಳೂರು: ಆರೋಗ್ಯ ಸಚಿವರಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಸಚಿವ ಯುಟಿ ಖಾದರ್ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡುತ್ತಿದ್ದಾರೆ. ರಾಜ್ಯದಲ್ಲಿ ದಶಕಗಳಿಂದ ಕಾಡುತ್ತಿರುವ ವೈದ್ಯರ ಕೊರತೆ ನೀಗಿಸಲು ಸಚಿವರು ಮೊದಲ ಪ್ರಗತಿ ಪರಿಶೀಲನಾ ಸಭೆಯಲ್ಲೇ ಆ್ಯಕ್ಷನ್ ಪ್ಲಾನ್ ಸಿದ್ಧಪಡಿಸಿದ್ದಾರೆ. ರಾಜ್ಯದ ವಿವಿಧ ಕಡೆಗಳಲ್ಲಿ ಖಾಲಿ ಇರುವ ವೈದ್ಯರ ಹುದ್ದೆಗಳನ್ನು ಭರ್ತಿ ಮಾಡುವ ಮೊದಲ ಹಂತವಾಗಿ 200 ವೈದ್ಯರನ್ನು ಖಾಯಂ ಹಾಗೂ ನೇರ ನೇಮಕಾತಿ ಮಾಡಿಕೊಳ್ಳಲು ಇಲಾಖೆ ನಿರ್ಧರಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಮೂಲಕ ಈ ನೇಮಕಾತಿ … Continue reading ವಾರದೊಳಗೆ 200 ವೈದ್ಯರ ಖಾಯಂ ನೇಮಕಾತಿಗೆ ಯು.ಟಿ. ಖಾದರ್ ಆದೇಶ