PM Narendra Modi ಮಧ್ಯಮ ವರ್ಗದವರು ಯಾವುದೇ ಕಾರಣಕ್ಕೂ ಹಿಂದುಳಿಯದಂತೆ ನಾವು ಹಗಲಿರುಳು ಶ್ರಮಿಸಬೇಕು : NDA ಸಮಾವೇಶದಲ್ಲಿ ಪ್ರಧಾನಿ ಮೋದಿ

newsics.com/ನ್ಯೂಸಿಕ್ಸ್ ನವದೆಹಲಿ: ಸತತ ಮೂರು ಭಾರಿ ಸಾರ್ವತ್ರಿಕ ಚುನಾವಣೆಯಲ್ಲಿ ಎನ್​ಡಿಎ ಮೈತ್ರಿಕೂಟವನ್ನ ಗೆಲವಿನ ದಡ ಸೇರಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು 2014 ರಿಂದಲೂ ದೇಶದ ಪ್ರಧಾನಿಯಾಗಿದ್ದಾರೆ. ಈ ಮೂಲಕ ದೇಶದ ದೀರ್ಘಾವದಿ ಚುನಾಯಿತ ಪ್ರಧಾನಿಯಂಬ ನೆಹರು ಅವರ ದಾಖಲೆಯನ್ನ ಸರಿಗಟ್ಟಿದ್ದಾರೆ. ಇನ್ನೂ ಈ ದಾಖಲೆಯ ಕುರಿತ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು, “ಜನತೆಯೇ ನನಗೆ ದೇವರು. ಮಧ್ಯಮ ವರ್ಗದವರು ಯಾವುದೇ ಕಾರಣಕ್ಕೂ ಹಿಂದುಳಿಯದಂತೆ ನಾವು ಹಗಲಿರುಳು ಶ್ರಮಿಸಬೇಕು. ಜನರು ನಮ್ಮಲ್ಲಿ ಇಟ್ಟುಕೊಂಡಿರುವ ನಿರೀಕ್ಷೆಗಳನ್ನು ಖಂಡಿತವಾಗಿಯೂ ಈಡೇರಿಸುತ್ತೇವೆ” … Continue reading PM Narendra Modi ಮಧ್ಯಮ ವರ್ಗದವರು ಯಾವುದೇ ಕಾರಣಕ್ಕೂ ಹಿಂದುಳಿಯದಂತೆ ನಾವು ಹಗಲಿರುಳು ಶ್ರಮಿಸಬೇಕು : NDA ಸಮಾವೇಶದಲ್ಲಿ ಪ್ರಧಾನಿ ಮೋದಿ