Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Numerology ನಿಮ್ಮ ಮೊಬೈಲ್ ನಂಬರ್​​ನ ಕೊನೆಯ ಎರಡು ಸಂಖ್ಯೆ ಯಾವುದಿರಬೇಕು?
ಪ್ರಮುಖಲೈಫ್‌ಸ್ಟೈಲ್

Numerology ನಿಮ್ಮ ಮೊಬೈಲ್ ನಂಬರ್​​ನ ಕೊನೆಯ ಎರಡು ಸಂಖ್ಯೆ ಯಾವುದಿರಬೇಕು?

Share
2 Min Read
SHARE

newsics.com/ನ್ಯೂಸಿಕ್ಸ್

ಇತ್ತೀಚಿನ ದಿನಗಳಲ್ಲಿ ಜ್ಯೋತಿಷ್ಯ ಮತ್ತು ಸಂಖ್ಯಾಶಾಸ್ತ್ರದ ಬಗ್ಗೆ ಜನರಲ್ಲಿ ಆಸಕ್ತಿ ಹೆಚ್ಚಾಗುತ್ತಿದ್ದು, ಇದೀಗ ಮೊಬೈಲ್‌ ಸಂಖ್ಯೆಯ ಕೊನೆಯ ಎರಡು ಅಂಕೆಗಳು ಕೂಡ ವ್ಯಕ್ತಿಯ ಅದೃಷ್ಟ, ಆರ್ಥಿಕ ಸ್ಥಿತಿ ಮತ್ತು ಜೀವನದ ಬೆಳವಣಿಗೆಗಳ ಬಗ್ಗೆ ಸುಳಿವು ನೀಡಬಹುದೆಂಬ ನಂಬಿಕೆ ಮತ್ತೊಮ್ಮೆ ಚರ್ಚೆಗೆ ಬಂದಿದೆ.

ಮೊಬೈಲ್‌ ಸಂಖ್ಯೆ ಕೇವಲ ಸಂಪರ್ಕ ಸಾಧನವಾಗಿರದೇ, ಅದು ವ್ಯಕ್ತಿಯ ಶಕ್ತಿ, ಆಕರ್ಷಣೆ ಮತ್ತು ಅದೃಷ್ಟದ ಮೇಲೆ ಕೆಲವು ಮಟ್ಟಿಗೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಜ್ಯೋತಿಷ್ಯ ಮತ್ತು ಸಂಖ್ಯಾಶಾಸ್ತ್ರದ ಪ್ರಕಾರ, ಈ ಅಂಕೆಗಳು ನಮ್ಮ ಬದುಕಿನ ಅನೇಕ ನಿರ್ಣಾಯಕ ಅಂಶಗಳನ್ನು ಪ್ರಭಾವಿಸುತ್ತವೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ.

 

ಸಾಮಾನ್ಯವಾಗಿ, ಅನೇಕರು ತಮ್ಮ ಹುಟ್ಟಿದ ದಿನಾಂಕವನ್ನೇ ಅದೃಷ್ಟ ಸಂಖ್ಯೆ ಎಂದು ಭಾವಿಸುತ್ತಾರೆ. ಆದರೆ, ಸಂಖ್ಯಾಶಾಸ್ತ್ರವು ಮೊಬೈಲ್ ಸಂಖ್ಯೆಗಳ ಕೊನೆಯ ಎರಡು ಅಂಕೆಗಳಿಗೂ ಹೆಚ್ಚಿನ ಮಹತ್ವವನ್ನು ನೀಡುತ್ತದೆ. ಏಕೆಂದರೆ, ನಾವು ಉಪಯೋಗಿಸುವ ಪ್ರತಿಯೊಂದು ವಸ್ತುವಿಗೂ ಒಂದು ಸಂಖ್ಯೆ ಇರುತ್ತದೆ – ವಾಹನ, ಮನೆ, ವಿದ್ಯುತ್ ಬಿಲ್ ಹೀಗೆ ಎಲ್ಲದಕ್ಕೂ. ಅದೇ ರೀತಿ, ನಮ್ಮ ಮೊಬೈಲ್ ಸಂಖ್ಯೆಯು ನಮ್ಮ ಜೀವನದ ಮೇಲೆ ನೇರ ಪರಿಣಾಮ ಬೀರುತ್ತದೆ. ಕನ್ನಡ ಮಾಧ್ಯಮದಲ್ಲಿ ಬಿಡಿ, ಹತ್ತು, ನೂರು ಎಂದು ಬಲಭಾಗದಿಂದ ಎಡಭಾಗಕ್ಕೆ ಲೆಕ್ಕ ಹಾಕಿದಂತೆ, ಮೊಬೈಲ್ ಸಂಖ್ಯೆಯ ಕೊನೆಯ ಎರಡು ಅಂಕೆಗಳು (ಬಿಡಿ ಮತ್ತು ಹತ್ತರ ಸ್ಥಾನ) ಅತ್ಯಂತ ಪ್ರಭಾವಶಾಲಿ ಎಂದು ಸಂಖ್ಯಾಶಾಸ್ತ್ರ ಹೇಳುತ್ತದೆ.

ವಿವಿಧ ಅಂಕೆಗಳ ಸಂಯೋಜನೆ ಮತ್ತು ಅವುಗಳ ಪ್ರಭಾವ:

ಕೋಪ ಮತ್ತು ಆವೇಶ: ಮೊಬೈಲ್ ಸಂಖ್ಯೆಯ ಕೊನೆಯ ಎರಡು ಅಂಕೆಗಳು 4 ಮತ್ತು 8 ರ ಸಂಯೋಜನೆಯಲ್ಲಿ ಬಂದಾಗ, ಅದು ಕೋಪ, ತಾಳ್ಮೆ ಮತ್ತು ಆವೇಶವನ್ನು ಹೆಚ್ಚಿಸಬಹುದು. ಇದು ಎಲ್ಲಾ ರಾಶಿಗಳಿಗೂ ಅನ್ವಯಿಸುತ್ತದೆ.

ಸಂತೋಷ ಮತ್ತು ತೃಪ್ತಿ: 3 ಮತ್ತು 7 (ಅಥವಾ 7 ಮತ್ತು 3) ರ ಸಂಯೋಜನೆಗಳು ಎಲ್ಲಾ ರಾಶಿಗಳಿಗೂ ಸಂತೋಷ ಮತ್ತು ತೃಪ್ತಿಯನ್ನು ತರುತ್ತವೆ. ಇದು ಬಹಳ ಶುಭಕರವಾದ ಸಂಯೋಜನೆ.

ಅದೃಷ್ಟ ಮತ್ತು ಪ್ರಗತಿ: 5 ಮತ್ತು 6 (ಅಥವಾ 6 ಮತ್ತು 5) ಸಂಯೋಜನೆಗಳು ಅದೃಷ್ಟ, ಭೂಯೋಗ, ಕೆಲಸ ಕಾರ್ಯಗಳಲ್ಲಿ ಶುಭ, ಕೀರ್ತಿ ಮತ್ತು ಪ್ರತಿಷ್ಠೆಯನ್ನು ತರುತ್ತವೆ.

ವಿದ್ಯಾರ್ಥಿಗಳಿಗೆ: ವಿದ್ಯಾರ್ಥಿಗಳಿಗೆ ಮೊಬೈಲ್ ಕೊಡಿಸುವಾಗ, ಕೊನೆಯ ಅಂಕೆಗಳು 3 ಮತ್ತು 2 (ಅಥವಾ 2 ಮತ್ತು 3) ಇರುವುದು ಒಳ್ಳೆಯದು. ಇದು ಅವರ ಜ್ಞಾಪಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ರಾಜಯೋಗ: 9 ಮತ್ತು 1 (ಅಥವಾ 1 ಮತ್ತು 9) ಸಂಯೋಜನೆಗಳು ರಾಜಯೋಗವನ್ನು ತರುತ್ತವೆ ಎಂದು ನಂಬಲಾಗಿದೆ.

ಒತ್ತಡ: 4 ಮತ್ತು 3 (ಅಥವಾ 3 ಮತ್ತು 4) ಹಾಗೂ 1 ಮತ್ತು 8 (ಅಥವಾ 8 ಮತ್ತು 1) ಸಂಯೋಜನೆಗಳು ಕೆಲವೊಮ್ಮೆ ಒತ್ತಡ ಮತ್ತು ಆತಂಕವನ್ನು ಉಂಟುಮಾಡಬಹುದು.

ಸಂಖ್ಯೆಗಳು ನಮ್ಮ ಗುಣಗಳನ್ನು, ನಾವು ಹುಟ್ಟಿದ ವಂಶವನ್ನು, ಮತ್ತು ನಮ್ಮ ಹೆಸರನ್ನು ಅವಲಂಬಿಸಿ ಪ್ರಭಾವ ಬೀರುತ್ತವೆ. ಸಾತ್ವಿಕ ಗುಣದವರಿಗೆ ಸಾತ್ವಿಕ ಸಂಖ್ಯೆಗಳು ಸಿಕ್ಕರೆ ಅದು ಸಕಾರಾತ್ಮಕ ಪ್ರಭಾವವನ್ನು ದ್ವಿಗುಣಗೊಳಿಸುತ್ತದೆ. ಒಂದು ವೇಳೆ ಒಳ್ಳೆಯ ವ್ಯಕ್ತಿಗಳಿಗೆ ರಜೋಗುಣದ ಸಂಖ್ಯೆಗಳು ಸಿಕ್ಕರೆ, ಅದು ಅವರ ಕೋಪವನ್ನು ಹೆಚ್ಚಿಸಿ, ಗುಣಗಳಲ್ಲಿ ಬದಲಾವಣೆಯನ್ನು ತರಬಹುದು.

Gold Rate ಆಭರಣ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್ : ಚಿನ್ನದ ದರ ಭಾರಿ ಇಳಿಕೆ ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ ₹10,000 ದಾಖಲೆಯ ಕುಸಿತ

 

TAGGED:What should be the last two digits of your mobile number?
Share This Article
Facebook Twitter Copy Link Print
Previous Article Gold Rate ಆಭರಣ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್ : ಚಿನ್ನದ ದರ ಭಾರಿ ಇಳಿಕೆ ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ ₹10,000 ದಾಖಲೆಯ ಕುಸಿತ
Next Article PM Narendra Modi ಮಧ್ಯಮ ವರ್ಗದವರು ಯಾವುದೇ ಕಾರಣಕ್ಕೂ ಹಿಂದುಳಿಯದಂತೆ ನಾವು ಹಗಲಿರುಳು ಶ್ರಮಿಸಬೇಕು : NDA ಸಮಾವೇಶದಲ್ಲಿ ಪ್ರಧಾನಿ ಮೋದಿ

Popular Posts

Heavy Rain 5 ದಿನಗಳ ಕಾಲ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆ, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

1 Min Read

Kangana Ranaut ರೇಷ್ಮೆ ಪೈಠಣಿ ಸೀರೆಯಲ್ಲಿ ಮಿಂಚಿದ ಕಂಗನಾ ರಣಾವತ್

1 Min Read

PM Narendra Modi ಮಧ್ಯಮ ವರ್ಗದವರು ಯಾವುದೇ ಕಾರಣಕ್ಕೂ ಹಿಂದುಳಿಯದಂತೆ ನಾವು ಹಗಲಿರುಳು ಶ್ರಮಿಸಬೇಕು : NDA ಸಮಾವೇಶದಲ್ಲಿ ಪ್ರಧಾನಿ ಮೋದಿ

1 Min Read

Numerology ನಿಮ್ಮ ಮೊಬೈಲ್ ನಂಬರ್​​ನ ಕೊನೆಯ ಎರಡು ಸಂಖ್ಯೆ ಯಾವುದಿರಬೇಕು?

2 Min Read

You Might Also Like

ಕರ್ನಾಟಕದೇಶಪ್ರಮುಖ

Gold Rate ಆಭರಣ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್ : ಚಿನ್ನದ ದರ ಭಾರಿ ಇಳಿಕೆ ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ ₹10,000 ದಾಖಲೆಯ ಕುಸಿತ

1 Min Read
ದೇಶಪ್ರಮುಖ

ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್ : ಟಿಎಂಸಿ ರಾಜ್ಯಸಭಾ ಸಂಸದೆ ಸುಷ್ಮಿತಾ ದೇವ್ ರಾಜೀನಾಮೆ

1 Min Read
ಕರ್ನಾಟಕಪ್ರಮುಖ

ವಾರದೊಳಗೆ 200 ವೈದ್ಯರ ಖಾಯಂ ನೇಮಕಾತಿಗೆ ಯು.ಟಿ. ಖಾದರ್ ಆದೇಶ

1 Min Read
ದೇಶಪ್ರಮುಖವಿದೇಶ

pak helicopter crashes ಪಿಒಕೆಯಲ್ಲಿ ಪಾಕ್ ಸೇನಾ ಹೆಲಿಕಾಪ್ಟರ್ ಪತನ: 21 ಸಿಬ್ಬಂದಿ ಸಾವು, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?