ಪುಸ್ತಕ ಓದುತ್ತಾ ಮೌನಕ್ಕೆ ಶರಣಾದ ದಾಸ:ಆತ್ಮಚರಿತ್ರೆ ಬರೆಯಲು ಆರಂಭಿಸಿದ ಪವಿತ್ರಾ ಗೌಡ
newsics.com/ನ್ಯೂಸಿಕ್ಸ್ ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಬಂಧನಕ್ಕೀಡಾಗಿ ಇಂದಿಗೆ ಎರಡು ವರ್ಷ. ಕೊಲೆ ಕೇಸ್ ನಲ್ಲಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಅವರ ಜೈಲು ಜೀವನದ ಕುರಿತು ಒಂದು ಕುತೂಹಲಕಾರಿ ಮಾಹಿತಿ ಬಹಿರಂಗವಾಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷಿಗಳ ವಿಚಾರಣೆ ವಿಳಂಬ ಆಗುತ್ತಿದೆ ಎಂದು ಆರೋಪಿಸಿ ದರ್ಶನ್ ಸುಪ್ರೀಂಕೋರ್ಟ್ನಲ್ಲಿ ಜಾಮೀನು ಸಲ್ಲಿಕೆ ಮಾಡಿದ್ದರು. ಆದರೆ, ಕೋರ್ಟ್ ಇದಕ್ಕೆ ನಿರಾಕರಿಸಿದೆ. ಒಂದು ವರ್ಷದ … Continue reading ಪುಸ್ತಕ ಓದುತ್ತಾ ಮೌನಕ್ಕೆ ಶರಣಾದ ದಾಸ:ಆತ್ಮಚರಿತ್ರೆ ಬರೆಯಲು ಆರಂಭಿಸಿದ ಪವಿತ್ರಾ ಗೌಡ
Copy and paste this URL into your WordPress site to embed
Copy and paste this code into your site to embed