3ನೇ ಮದುವೆ ರೆಡಿಯಾದ ಅಮೀರ್ ಖಾನ್ : ಯಾವಾಗ, ಎಲ್ಲಿ?

  newsics.com/ನ್ಯೂಸಿಕ್ಸ್ ಬಾಲಿವುಡ್‌ನ ಮಿಸ್ಟರ್ ಪರ್ಫೆಕ್ಟ್‌ಶನಿಸ್ಟ್ ಅಮೀರ್ ಖಾನ್ ಮತ್ತು ಅವರ ಆಪ್ತ ಗೆಳತಿ ಗೌರಿ ಸ್ಪ್ರ್ಯಾಟ್ ಮುಂಬೈ ವಿಮಾನ ನಿಲ್ದಾಣದಲ್ಲಿ ಕೈ ಕೈ ಹಿಡಿದು ನಡೆದುಕೊಂಡು ಹೋಗುತ್ತಿರುವ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ. ಗುರುವಾರ ಮುಂಜಾನೆ ಮುಂಬೈ ಏರ್‌ಪೋರ್ಟ್ ಟರ್ಮಿನಲ್‌ನಲ್ಲಿ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದು, ಪರಸ್ಪರ ಮಾತನಾಡುತ್ತಾ, ನಗುತ್ತಾ ಕ್ಯಾಮೆರಾಗಳಿಗೆ ಪೋಸ್ ನೀಡಿದ್ದಾರೆ. ಈ ವೇಳೆ ಆಮೀರ್ ಖಾನ್ ಕ್ಯಾಶುವಲ್ ಬ್ಲ್ಯಾಕ್ ಟಿ-ಶರ್ಟ್, ಬ್ಲ್ಯಾಕ್ ಕ್ಯಾಪ್ ಧರಿಸಿದ್ದರೆ, ಗೌರಿ ಸ್ಪ್ರ್ಯಾಟ್ ಅವರು ನೇವಿ-ಬ್ಲೂ … Continue reading 3ನೇ ಮದುವೆ ರೆಡಿಯಾದ ಅಮೀರ್ ಖಾನ್ : ಯಾವಾಗ, ಎಲ್ಲಿ?