ದ್ವಿತೀಯ ಪಿಯುಸಿಯಲ್ಲಿ 4ನೇ ರ್‍ಯಾಂಕ್ ವಿಜೇತೆ ಅಭಿಜ್ಞಾ ಭಟ್ ಅನಾರೋಗ್ಯದಿಂದ ನಿಧನ

newsics.com/ನ್ಯೂಸಿಕ್ಸ್ ದಕ್ಷಿಣ ಕನ್ನಡ:  ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 596 ಅಂಕಗಳನ್ನು ಗಳಿಸಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದು ಸಾಧನೆ ಮಾಡಿದ್ದ ಸುಳ್ಯದ ಪ್ರತಿಭಾವಂತ ವಿದ್ಯಾರ್ಥಿನಿ ಅಭಿಜ್ಞಾ ಭಟ್ (19) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮೃತ ಅಭಿಜ್ಞಾ ಭಟ್ ಅವರು ಸುಳ್ಯದ ಹೆಸರಾಂತ ಕಿವಿ, ಮೂಗು ಮತ್ತು ಗಂಟಲು (ENT) ತಜ್ಞ ವೈದ್ಯರಾದ ಡಾ. ರವಿಶಂಕರ್ ಅವರ ಹಿರಿಯ ಪುತ್ರಿಯಾಗಿದ್ದಾರೆ. ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅಭಿಜ್ಞಾ ಭಟ್ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ … Continue reading ದ್ವಿತೀಯ ಪಿಯುಸಿಯಲ್ಲಿ 4ನೇ ರ್‍ಯಾಂಕ್ ವಿಜೇತೆ ಅಭಿಜ್ಞಾ ಭಟ್ ಅನಾರೋಗ್ಯದಿಂದ ನಿಧನ