Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

newsics.com /ನ್ಯೂಸಿಕ್ಸ್ ಬೆಂಗಳೂರು: ಧರ್ಮಸ್ಥಳ ಗ್ರಾಮದ ಬಹುಚರ್ಚಿತ ‘ಬುರುಡೆ ಪ್ರಕರಣ’ದ ತನಿಖೆಗೆ ಸಂಬಂಧಿಸಿದಂತೆ ಈಗ ಅತ್ಯಂತ ಮಹತ್ವದ ಹಾಗೂ ಸ್ಫೋಟಕ ತಿರುವು ಸಿಕ್ಕಿದೆ. ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಕುಂದು ತರಲು ಬರೋಬ್ಬರಿ 200 ಕೋಟಿ ರೂಪಾಯಿಗಳ ಬಜೆಟ್ ಇಟ್ಟುಕೊಂಡು ಬೃಹತ್ ಷಡ್ಯಂತ್ರ ರೂಪಿಸಲಾಗಿತ್ತು ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಈ ಇಡೀ ಸಂಚಿನ ಕುರಿತು ಸಮಗ್ರ ತನಿಖಾ ವರದಿ ಸಲ್ಲಿಕೆಗೆ ಕೋರಿ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಚಿನ್ನ ಸಿ.ಎನ್. (ಚಿನ್ನಯ್ಯ) ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದು, … Continue reading Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?