Rukmini Vasanth ನಟಿ ರುಕ್ಮಿಣಿ ವಸಂತ್ ಫೇಕ್ ವಿಡಿಯೋ ಹಂಚಿಕೊಂಡವರು ಹೊರರಾಜ್ಯದವರು : ಸಿಸಿಬಿ ತನಿಖೆಯಲ್ಲಿ ಪತ್ತೆ

newsics.com/ನ್ಯೂಸಿಕ್ಸ್ ನಟಿ ರುಕ್ಮಿಣಿ ವಸಂತ್ ಅವರಿಗೆ  ಇತ್ತೀಚೆಗೆ ಮುಜುಗರ ಆಗುವ ಘಟನೆ ನಡೆದಿತ್ತು.ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಬಳಸಿ ರುಕ್ಮಿಣಿ ವಸಂತ್ ವಿಡಿಯೋಗಳನ್ನು ಅಶ್ಲೀಲವಾಗಿ ಮಾರ್ಫ್ ಮಾಡಲಾಗಿತ್ತು. ಈ ಬಗ್ಗೆ ನಟಿ ರುಕ್ಮಿಣಿ ವಸಂತ್ ಅವರು ದೂರು ನೀಡಿದ್ದರು. ಈ ಬೆನ್ನಲ್ಲೇ ತನಿಖೆಗಿಳಿದ ಪೊಲೀಸರು, ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಗಳಿಗೆ ಬೇಟೆ ಶುರು ಮಾಡಿದ್ದಾರೆ. ತಮ್ಮ ಅಶ್ಲೀಲ ವಿಡಿಯೋ ಹಂಚಿಕೊಂಡಿದ್ದ ಇನ್‌ಸ್ಟಾಗ್ರಾಂ, ಎಕ್ಸ್ ಹಾಗೂ ಫೇಸ್‌ಬುಕ್ ಖಾತೆಗಳ ಬಗ್ಗೆ ನಟಿ ದೂರಿನಲ್ಲಿ ಉಲ್ಲೇಖಿಸಿದ್ದರು. ಈ ಖಾತೆಗಳ ವಿವರ … Continue reading Rukmini Vasanth ನಟಿ ರುಕ್ಮಿಣಿ ವಸಂತ್ ಫೇಕ್ ವಿಡಿಯೋ ಹಂಚಿಕೊಂಡವರು ಹೊರರಾಜ್ಯದವರು : ಸಿಸಿಬಿ ತನಿಖೆಯಲ್ಲಿ ಪತ್ತೆ