Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಎಐ ಎಡವಟ್ಟು: ಜೀವಂತವಾಗಿರುವ ನಟ ವಿಜಯ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ ಗ್ರಾಕ್ ಎಐ!
ದೇಶಪ್ರಮುಖ

ಎಐ ಎಡವಟ್ಟು: ಜೀವಂತವಾಗಿರುವ ನಟ ವಿಜಯ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ ಗ್ರಾಕ್ ಎಐ!

Share
1 Min Read
SHARE

newsics.com/ನ್ಯೂಸಿಕ್ಸ್

ಎಲೋನ್ ಮಸ್ಕ್ ಅವರ ‘ಗ್ರಾಕ್’  ಎಐ ಇತ್ತೀಚೆಗೆ ಮಾಡಿದ ಒಂದು ದೊಡ್ಡ ಎಡವಟ್ಟು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.

ತಮಿಳಿನಿಂದ ಸುದ್ದಿಯನ್ನು ಅನುವಾದಿಸುವಾಗ ಎಐ ತಂತ್ರಜ್ಞಾನವು, ನಟ ವಿಜಯ್ ಅವರನ್ನು ‘ಮುಖ್ಯಮಂತ್ರಿ’ ಎಂದು ಸಂಬೋಧಿಸಿದ್ದಲ್ಲದೆ, ಅವರ ಪಾರ್ಥಿವ ಶರೀರಕ್ಕೆ ನಿರ್ದೇಶಕ ಭಾರತಿರಾಜ ಅವರು ಅಂತಿಮ ನಮನ ಸಲ್ಲಿಸಿದ್ದಾರೆ ಎಂಬ ಸುಳ್ಳು ಸುದ್ದಿಯನ್ನು ಹರಿಬಿಟ್ಟಿದೆ.

ವಾಸ್ತವದಲ್ಲಿ ತಮಿಳು ನಟ ವಿಜಯ್ ಆರೋಗ್ಯವಾಗಿದ್ದಾರೆ ಮತ್ತು ಅವರು ಇತ್ತಿಚೆಗಷ್ಟೇ ರಾಜಕೀಯಕ್ಕೆ ಕಾಲಿಟ್ಟು ತಮಿಳುನಾಡಿದ ಮುಖ್ಯಮಂತ್ರಿ ಕೂಡ ಆಗಿದ್ದಾರೆ. ತಾಂತ್ರಿಕ ದೋಷದಿಂದಾಗಿ ಎಐ ಸೃಷ್ಟಿಸಿದ ಈ ಅಶುಭ ಮತ್ತು ಸುಳ್ಳು ಸುದ್ದಿಯು ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಮತ್ತು ವಿಜಯ್ ಅಭಿಮಾನಿಗಳು ಕೆಂಡಾಮಂಡಲವಾಗಿದ್ದಾರೆ.

ಸುಳ್ಳು ಸುದ್ದಿಗಳನ್ನು ಮತ್ತು ಗೊಂದಲವನ್ನು ಸೃಷ್ಟಿಸುವ ಇಂತಹ ಎಐ ತಂತ್ರಜ್ಞಾನ ನಮಗೆ ಬೇಕಿಲ್ಲ ಎಂದು ಜನರು ಗ್ರಾಕ್ ವಿರುದ್ಧ ಕಿಡಿಕಾರುತ್ತಿದ್ದಾರೆ.

PM Modi ಈ ದಾಖಲೆ ನಿರ್ಮಿಸುತ್ತೇನೆಂದು ಕನಸಿನಲ್ಲೂ ಅಂದುಕೊಂಡಿರಲಿಲ್ಲ : ಎನ್​ಡಿಎ ಸಭೆಯಲ್ಲಿ ಭಾವುಕರಾದ ಪ್ರಧಾನಿ ಮೋದಿ

TAGGED:AI glitch: Grac AI spreads fake news about the living actor Vijay!
Share This Article
Facebook Twitter Copy Link Print
Previous Article PM Modi ಈ ದಾಖಲೆ ನಿರ್ಮಿಸುತ್ತೇನೆಂದು ಕನಸಿನಲ್ಲೂ ಅಂದುಕೊಂಡಿರಲಿಲ್ಲ : ಎನ್​ಡಿಎ ಸಭೆಯಲ್ಲಿ ಭಾವುಕರಾದ ಪ್ರಧಾನಿ ಮೋದಿ
Next Article ಗರ್ಲ್‌ಫ್ರೆಂಡ್‌ಗೆ 3 ಲಕ್ಷದ ಗಿಫ್ಟ್ ಕೊಟ್ಟ ಯುವಕ : ದುಬಾರಿ ಗಿಫ್ಟ್ ಕೈಗೆ ಸಿಗುತ್ತಿದ್ದಂತೆ ಬ್ರೇಕಪ್, ಅಷ್ಟಕ್ಕೂ ಅಲ್ಲಿ ಆಗಿದ್ದೇನು?

Popular Posts

Bengaluru Traffic ವಾಹನ ಸವಾರರ ಗಮನಕ್ಕೆ : ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್

1 Min Read

Ethanol blended fuels ಎಥನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದು ಮಾಡಿದ ಕೇಂದ್ರ ಸರ್ಕಾರ

1 Min Read

ಗರ್ಲ್‌ಫ್ರೆಂಡ್‌ಗೆ 3 ಲಕ್ಷದ ಗಿಫ್ಟ್ ಕೊಟ್ಟ ಯುವಕ : ದುಬಾರಿ ಗಿಫ್ಟ್ ಕೈಗೆ ಸಿಗುತ್ತಿದ್ದಂತೆ ಬ್ರೇಕಪ್, ಅಷ್ಟಕ್ಕೂ ಅಲ್ಲಿ ಆಗಿದ್ದೇನು?

2 Min Read

ಎಐ ಎಡವಟ್ಟು: ಜೀವಂತವಾಗಿರುವ ನಟ ವಿಜಯ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ ಗ್ರಾಕ್ ಎಐ!

1 Min Read

You Might Also Like

ಕರ್ನಾಟಕದೇಶಪ್ರಮುಖ

PM Modi ಈ ದಾಖಲೆ ನಿರ್ಮಿಸುತ್ತೇನೆಂದು ಕನಸಿನಲ್ಲೂ ಅಂದುಕೊಂಡಿರಲಿಲ್ಲ : ಎನ್​ಡಿಎ ಸಭೆಯಲ್ಲಿ ಭಾವುಕರಾದ ಪ್ರಧಾನಿ ಮೋದಿ

1 Min Read
ಕರ್ನಾಟಕಪ್ರಮುಖ

ಚೆಕ್ ಬೌನ್ಸ್ ಕೇಸ್ ಆರೋಪಿಯನ್ನು 2 ವರ್ಷ ಜೈಲಿನಲ್ಲಿಡುವಂತಿಲ್ಲ : ಹೈಕೋರ್ಟ್ ಆದೇಶ

1 Min Read
ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ ಯೋಜನೆ ಮಹತ್ವದ ಬದಲಾವಣೆ: ಬಯೋಮೆಟ್ರಿಕ್‌ ಕಡ್ಡಾಯ, ನವೀಕರಿಸದಿದ್ದರೆ ಹಣ ಕಟ್‌!

1 Min Read
ಕರ್ನಾಟಕಪ್ರಮುಖ

Rain Alert ಮುಂದಿನ ಒಂದು ವಾರ ಭಾರಿ ಮಳೆ : ಹಲವು ಜಿಲ್ಲೆಗಳಿಗೆ ಗಾಳಿಯ ಎಚ್ಚರಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?