ಎಐ ಎಡವಟ್ಟು: ಜೀವಂತವಾಗಿರುವ ನಟ ವಿಜಯ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ ಗ್ರಾಕ್ ಎಐ!

newsics.com/ನ್ಯೂಸಿಕ್ಸ್ ಎಲೋನ್ ಮಸ್ಕ್ ಅವರ ‘ಗ್ರಾಕ್’  ಎಐ ಇತ್ತೀಚೆಗೆ ಮಾಡಿದ ಒಂದು ದೊಡ್ಡ ಎಡವಟ್ಟು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ತಮಿಳಿನಿಂದ ಸುದ್ದಿಯನ್ನು ಅನುವಾದಿಸುವಾಗ ಎಐ ತಂತ್ರಜ್ಞಾನವು, ನಟ ವಿಜಯ್ ಅವರನ್ನು ‘ಮುಖ್ಯಮಂತ್ರಿ’ ಎಂದು ಸಂಬೋಧಿಸಿದ್ದಲ್ಲದೆ, ಅವರ ಪಾರ್ಥಿವ ಶರೀರಕ್ಕೆ ನಿರ್ದೇಶಕ ಭಾರತಿರಾಜ ಅವರು ಅಂತಿಮ ನಮನ ಸಲ್ಲಿಸಿದ್ದಾರೆ ಎಂಬ ಸುಳ್ಳು ಸುದ್ದಿಯನ್ನು ಹರಿಬಿಟ್ಟಿದೆ. ವಾಸ್ತವದಲ್ಲಿ ತಮಿಳು ನಟ ವಿಜಯ್ ಆರೋಗ್ಯವಾಗಿದ್ದಾರೆ ಮತ್ತು ಅವರು ಇತ್ತಿಚೆಗಷ್ಟೇ ರಾಜಕೀಯಕ್ಕೆ ಕಾಲಿಟ್ಟು ತಮಿಳುನಾಡಿದ ಮುಖ್ಯಮಂತ್ರಿ ಕೂಡ ಆಗಿದ್ದಾರೆ. ತಾಂತ್ರಿಕ … Continue reading ಎಐ ಎಡವಟ್ಟು: ಜೀವಂತವಾಗಿರುವ ನಟ ವಿಜಯ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ ಗ್ರಾಕ್ ಎಐ!