Ethanol blended fuels ಎಥನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದು ಮಾಡಿದ ಕೇಂದ್ರ ಸರ್ಕಾರ
newsics.com/ನ್ಯೂಸಿಕ್ಸ್ ನವದೆಹಲಿ : ಹೆಚ್ಚಿನ ಶೇಕಡಾವಾರು ಎಥೆನಾಲ್‌ನೊಂದಿಗೆ ಬೆರೆಸಿದ ಪೆಟ್ರೋಲ್ ಮೇಲಿನ ಅಬಕಾರಿ ಸುಂಕದಿಂದ ವಿನಾಯಿತಿ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಹಣಕಾಸು ಸಚಿವಾಲಯದ ಅಡಿಯಲ್ಲಿರುವ ಕಂದಾಯ ಇಲಾಖೆಯು ಈ ಕುರಿತು ಹೊಸ ಅಧಿಸೂಚನೆಯನ್ನು ಹೊರಡಿಸಿದೆ. ಸರ್ಕಾರವು 2002 ಮತ್ತು 2017 ರಲ್ಲಿ ಹೊರಡಿಸಲಾದ ಹಿಂದಿನ ಅಬಕಾರಿ ಸುಂಕ ನಿಯಮಗಳನ್ನು ನವೀಕರಿಸಿದೆ. ಗುರುವಾರ ಹೊರಡಿಸಲಾದ ಸರ್ಕಾರದ ಅಧಿಸೂಚನೆಯ ಪ್ರಕಾರ, ಶೇಕಡಾ 22 ರಿಂದ ಶೇಕಡಾ 30 ರಷ್ಟು ಎಥನಾಲ್ ಮಿಶ್ರಿತ ಪೆಟ್ರೋಲ್‌ಗೆ ಈ ಹೊಸ ವಿನಾಯಿತಿ ಅನ್ವಯಿಸುತ್ತದೆ. … Continue reading Ethanol blended fuels ಎಥನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದು ಮಾಡಿದ ಕೇಂದ್ರ ಸರ್ಕಾರ
Copy and paste this URL into your WordPress site to embed
Copy and paste this code into your site to embed