ಚೆಕ್ ಬೌನ್ಸ್ ಕೇಸ್ ಆರೋಪಿಯನ್ನು 2 ವರ್ಷ ಜೈಲಿನಲ್ಲಿಡುವಂತಿಲ್ಲ : ಹೈಕೋರ್ಟ್ ಆದೇಶ

newsics.com/ನ್ಯೂಸಿಕ್ಸ್ ಬೆಂಗಳೂರು: ಚೆಕ್ ಬೌನ್ಸ್ ಆದಾಗ ವಿಧಿಸಲಾಗುವ ದಂಡವನ್ನು ಪಾವತಿಸದ ಆರೋಪಿಯನ್ನು ಯಾವುದೇ ಕಾರಣಕ್ಕೂ ಗರಿಷ್ಠ 2 ವರ್ಷಕ್ಕಿಂತ ಹೆಚ್ಚು ಅವಧಿಗೆ ಜೈಲಿನಲ್ಲಿ ಇಡುವಂತಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ನೆಗೋಷಿಯೇಬಲ್ ಇನ್ಸ್ಟ್ರುಮೆಂಟ್ಸ್ ಕಾಯ್ದೆ (NI Act) ಸೆಕ್ಷನ್ 138ರ ಅಡಿಯಲ್ಲಿ ದಾಖಲಾಗಿದ್ದ ಮೂರು ಪ್ರತ್ಯೇಕ ಚೆಕ್ ಬೌನ್ಸ್ ಪ್ರಕರಣಗಳಲ್ಲಿ ವ್ಯಕ್ತಿಯೊಬ್ಬನಿಗೆ ತಲಾ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಇದನ್ನು ಪ್ರಶ್ನಿಸಿ ಸಂತ್ರಸ್ತ ವ್ಯಕ್ತಿ ನ್ಯಾಯಾಲಯದ ಮೊರೆ ಹೋಗಿದ್ದನು. ಈ ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿದ ಮಾನ್ಯ … Continue reading ಚೆಕ್ ಬೌನ್ಸ್ ಕೇಸ್ ಆರೋಪಿಯನ್ನು 2 ವರ್ಷ ಜೈಲಿನಲ್ಲಿಡುವಂತಿಲ್ಲ : ಹೈಕೋರ್ಟ್ ಆದೇಶ