Rajya sabha election ಕರ್ನಾಟಕದಿಂದ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ
newsics.com/ನ್ಯೂಸಿಕ್ಸ್ ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ನ ಮಲ್ಲಿಕಾರ್ಜುನ ಖರ್ಗೆ, ಮನ್ಸೂರ್ ಅಲಿ ಖಾನ್ ಮತ್ತು ಪವನ್ ಖೇರಾ ಹಾಗೂ ಬಿಜೆಪಿಯ ಎಂ. ನಾಗರಾಜು ಅವರು ಮತದಾನವಿಲ್ಲದೆ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರಾಜ್ಯಸಭಾ ಚುನಾವಣೆಗೆ ಕರ್ನಾಟಕದಿಂದ ನಾಲ್ಕು ಸ್ಥಾನಗಳಿಗೆ ನಾಲ್ವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಕಾಂಗ್ರೆಸ್ ನ ಮೂವರು ಹಾಗೂ ಬಿಜೆಪಿಯ ಓರ್ವ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದು, ನಾಲ್ವರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಘೋಷಿಸಿದ್ದಾರೆ. ಕಾಂಗ್ರೆಸ್ … Continue reading Rajya sabha election ಕರ್ನಾಟಕದಿಂದ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ
Copy and paste this URL into your WordPress site to embed
Copy and paste this code into your site to embed