Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ : ಬಾಯ್ಸ್​​​​ ನಿಮಗೂ ಉಚಿತ ಪ್ರಯಾಣ
ಕರ್ನಾಟಕಪ್ರಮುಖ

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ : ಬಾಯ್ಸ್​​​​ ನಿಮಗೂ ಉಚಿತ ಪ್ರಯಾಣ

Share
1 Min Read
SHARE

newsics.com/ನ್ಯೂಸಿಕ್ಸ್

ಕರ್ನಾಟಕದಲ್ಲಿ ಇನ್ನು ಮುಂದೆ ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ಲಭ್ಯ. ಶಕ್ತಿ ಯೋಜನೆಯಡಿ ವಿದ್ಯಾರ್ಥಿನಿಯರ ಜೊತೆ ಗಂಡು ಮಕ್ಕಳಿಗೂ ಸೌಲಭ್ಯ ವಿಸ್ತರಿಸಲಾಗಿದೆ.

ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಸಿಗಲಿದೆ. ಪಾಸ್ ಪಡೆಯಲು ‘ಕರ್ನಾಟಕ ಒನ್’ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬೇಕು. ಈಗಾಗಲೇ ಪಾವತಿಸಿದ ಶುಲ್ಕ ಮರುಪಾವತಿ ಮಾಡಲಾಗುವುದು ಎಂದು ಸಾರಿಗೆ ಸಚಿವರು ತಿಳಿಸಿದ್ದಾರೆ.

ಈಗ ಸಾರಿಗೆ ಇಲಾಖೆಯು ಯೋಜನೆ ಜಾರಿಗೆ ಸಂಪೂರ್ಣ ಮಾರ್ಗಸೂಚಿಗಳನ್ನು ಸಿದ್ಧಪಡಿಸಿದ್ದು, ಇನ್ನು ಒಂದೆರಡು ದಿನಗಳಲ್ಲಿ ಅಧಿಕೃತ ಗೈಡ್‌ಲೈನ್ಸ್ ಬಿಡುಗಡೆಯಾಗಲಿದೆ. ಈ ನಿರ್ಧಾರದಿಂದಾಗಿ ರಾಜ್ಯದ ಲಕ್ಷಾಂತರ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಭಾರಿ ಆರ್ಥಿಕ ನೆರವು ಸಿಗಲಿದೆ.

ಕರ್ನಾಟಕ ಒನ್’ ಅಥವಾ ‘ಬೆಂಗಳೂರು ಒನ್’ ಕೇಂದ್ರಗಳಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಸಲ್ಲಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಸಲ್ಲಿಸುವ ದಾಖಲಾತಿಗಳು ಹಾಗೂ ಅರ್ಜಿಗಳನ್ನು ಸಾರಿಗೆ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿದ ನಂತರ, ಸಂಪೂರ್ಣ ಉಚಿತವಾಗಿ ಬಸ್ ಪಾಸ್‌ಗಳನ್ನು ವಿತರಿಸುವ ಪ್ರಕ್ರಿಯೆ ಆರಂಭವಾಗಲಿದೆ.

ಪಿಒಕೆಯಲ್ಲಿ ಪ್ರತಿಭಟನಾಕಾರರ ಮೇಲೆ ಪಾಕ್ ಸೇನೆ ಗುಂಡಿನ ದಾಳಿ, 16 ಜನ ಸಾವು

TAGGED:Free bus pass distribution process for students launched: Boysfree travel for you too
Share This Article
Facebook Twitter Copy Link Print
Previous Article Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?
Next Article ಸೊಸೆ ಮೇಲೆ ಮಾವನಿಂದಲೇ ಪದೇ ಪದೇ ಅತ್ಯಾಚಾರ: ಫೋನ್ ನಲ್ಲೇ ತ್ರಿವಳಿ ತಲಾಖ್ ನೀಡಿದ ಪತಿ

Popular Posts

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read

ಸೊಸೆ ಮೇಲೆ ಮಾವನಿಂದಲೇ ಪದೇ ಪದೇ ಅತ್ಯಾಚಾರ: ಫೋನ್ ನಲ್ಲೇ ತ್ರಿವಳಿ ತಲಾಖ್ ನೀಡಿದ ಪತಿ

2 Min Read

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ : ಬಾಯ್ಸ್​​​​ ನಿಮಗೂ ಉಚಿತ ಪ್ರಯಾಣ

1 Min Read

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read

You Might Also Like

ವಿದೇಶದೇಶಪ್ರಮುಖ

ಪಿಒಕೆಯಲ್ಲಿ ಪ್ರತಿಭಟನಾಕಾರರ ಮೇಲೆ ಪಾಕ್ ಸೇನೆ ಗುಂಡಿನ ದಾಳಿ, 16 ಜನ ಸಾವು

1 Min Read
ದೇಶಕರ್ನಾಟಕಪ್ರಮುಖಮನರಂಜನೆ

ಜೂನ್ 12ಕ್ಕೆ ರಾಗಿಣಿ ದ್ವಿವೇದಿ, ವರಲಕ್ಷ್ಮೀ ನಟನೆಯ ಪೊಲೀಸ್ ಕಂಪ್ಲೈಂಟ್ ರಿಲೀಸ್

1 Min Read
ದೇಶಪ್ರಮುಖವಿದೇಶ

ICC ODI World Cup 2027ರ ಐಸಿಸಿ ಏಕದಿನ ವಿಶ್ವಕಪ್ ವೇಳಾಪಟ್ಟಿ ಪ್ರಕಟ

1 Min Read
ಕರ್ನಾಟಕದೇಶಪ್ರಮುಖ

ನಾಳೆ ಈ ಸಮಯದಲ್ಲಿ ಸಾರ್ವಜನಿಕರಿಗೆ ಕೊಲ್ಲೂರು ಮೂಕಾಂಬಿಕೆ ದರ್ಶನವಿಲ್ಲ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?