ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ : ಬಾಯ್ಸ್​​​​ ನಿಮಗೂ ಉಚಿತ ಪ್ರಯಾಣ

newsics.com/ನ್ಯೂಸಿಕ್ಸ್ ಕರ್ನಾಟಕದಲ್ಲಿ ಇನ್ನು ಮುಂದೆ ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ಲಭ್ಯ. ಶಕ್ತಿ ಯೋಜನೆಯಡಿ ವಿದ್ಯಾರ್ಥಿನಿಯರ ಜೊತೆ ಗಂಡು ಮಕ್ಕಳಿಗೂ ಸೌಲಭ್ಯ ವಿಸ್ತರಿಸಲಾಗಿದೆ. ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಸಿಗಲಿದೆ. ಪಾಸ್ ಪಡೆಯಲು ‘ಕರ್ನಾಟಕ ಒನ್’ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬೇಕು. ಈಗಾಗಲೇ ಪಾವತಿಸಿದ ಶುಲ್ಕ ಮರುಪಾವತಿ ಮಾಡಲಾಗುವುದು ಎಂದು ಸಾರಿಗೆ ಸಚಿವರು ತಿಳಿಸಿದ್ದಾರೆ. ಈಗ ಸಾರಿಗೆ ಇಲಾಖೆಯು ಯೋಜನೆ ಜಾರಿಗೆ ಸಂಪೂರ್ಣ ಮಾರ್ಗಸೂಚಿಗಳನ್ನು ಸಿದ್ಧಪಡಿಸಿದ್ದು, ಇನ್ನು ಒಂದೆರಡು ದಿನಗಳಲ್ಲಿ ಅಧಿಕೃತ … Continue reading ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ : ಬಾಯ್ಸ್​​​​ ನಿಮಗೂ ಉಚಿತ ಪ್ರಯಾಣ