Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ಮುಂದಿನ ಒಂದು ವಾರ ಭಾರಿ ಮಳೆ : ಹಲವು ಜಿಲ್ಲೆಗಳಿಗೆ ಗಾಳಿಯ ಎಚ್ಚರಿಕೆ
ಕರ್ನಾಟಕಪ್ರಮುಖ

Rain Alert ಮುಂದಿನ ಒಂದು ವಾರ ಭಾರಿ ಮಳೆ : ಹಲವು ಜಿಲ್ಲೆಗಳಿಗೆ ಗಾಳಿಯ ಎಚ್ಚರಿಕೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು : ಮುಂದಿನ ಒಂದು ವಾರ ರಾಜ್ಯಾದ್ಯಂತ ಭಾರೀ ಮಳೆ ಹಾಗೂ ಬಲವಾದ ಬಿರುಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಎಚ್ಚರಿಕೆ ನೀಡಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ ಸೇರಿದಂತೆ ಕೆಲವು ಜಿಲ್ಲೆಗಳು, ದಕ್ಷಿಣ ಒಳನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ.

ದಕ್ಷಿಣ ಒಳನಾಡು ಕರ್ನಾಟಕದಲ್ಲಿಯೂ ಇದೇ ರೀತಿಯ ಹವಾಮಾನ ಮುಂದುವರಿಯಲಿದ್ದು, ಬೆಂಗಳೂರು ಸೇರಿದಂತೆ ಹಲವು ಪ್ರದೇಶಗಳಲ್ಲಿ ಗುಡುಗು-ಮಿಂಚು, ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆ ಹಾಗೂ ಗಂಟೆಗೆ 30-40 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಒಂದು ಅಥವಾ ಎರಡು ಕಡೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದೀದಿ ಕೋಟೆಯಲ್ಲಿ ಬಿರುಕು :ಕಾಂಗ್ರೆಸ್‌ ಜೊತೆ ಟಿಎಂಸಿ ವಿಲೀನ?ದೀದಿಗೆ ಉಪಾಧ್ಯಕ್ಷ ಪಟ್ಟ?

TAGGED:Heavy rains for the next week: Wind warning for many districts
Share This Article
Facebook Twitter Copy Link Print
Previous Article ದೀದಿ ಕೋಟೆಯಲ್ಲಿ ಬಿರುಕು :ಕಾಂಗ್ರೆಸ್‌ ಜೊತೆ ಟಿಎಂಸಿ ವಿಲೀನ?ದೀದಿಗೆ ಉಪಾಧ್ಯಕ್ಷ ಪಟ್ಟ?
Next Article Gruhalakshmi Scheme ಗೃಹಲಕ್ಷ್ಮಿ ಯೋಜನೆ ಮಹತ್ವದ ಬದಲಾವಣೆ: ಬಯೋಮೆಟ್ರಿಕ್‌ ಕಡ್ಡಾಯ, ನವೀಕರಿಸದಿದ್ದರೆ ಹಣ ಕಟ್‌!

Popular Posts

ಎಐ ಎಡವಟ್ಟು: ಜೀವಂತವಾಗಿರುವ ನಟ ವಿಜಯ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ ಗ್ರಾಕ್ ಎಐ!

1 Min Read

PM Modi ಈ ದಾಖಲೆ ನಿರ್ಮಿಸುತ್ತೇನೆಂದು ಕನಸಿನಲ್ಲೂ ಅಂದುಕೊಂಡಿರಲಿಲ್ಲ : ಎನ್​ಡಿಎ ಸಭೆಯಲ್ಲಿ ಭಾವುಕರಾದ ಪ್ರಧಾನಿ ಮೋದಿ

1 Min Read

ಚೆಕ್ ಬೌನ್ಸ್ ಕೇಸ್ ಆರೋಪಿಯನ್ನು 2 ವರ್ಷ ಜೈಲಿನಲ್ಲಿಡುವಂತಿಲ್ಲ : ಹೈಕೋರ್ಟ್ ಆದೇಶ

1 Min Read

Gruhalakshmi Scheme ಗೃಹಲಕ್ಷ್ಮಿ ಯೋಜನೆ ಮಹತ್ವದ ಬದಲಾವಣೆ: ಬಯೋಮೆಟ್ರಿಕ್‌ ಕಡ್ಡಾಯ, ನವೀಕರಿಸದಿದ್ದರೆ ಹಣ ಕಟ್‌!

1 Min Read

You Might Also Like

ದೇಶಪ್ರಮುಖ

ದೀದಿ ಕೋಟೆಯಲ್ಲಿ ಬಿರುಕು :ಕಾಂಗ್ರೆಸ್‌ ಜೊತೆ ಟಿಎಂಸಿ ವಿಲೀನ?ದೀದಿಗೆ ಉಪಾಧ್ಯಕ್ಷ ಪಟ್ಟ?

2 Min Read
ದೇಶಪ್ರಮುಖ

ಕೇರಳದಲ್ಲಿ ಶಿಗೆಲ್ಲ ವೈರಸ್ ಗೆ ಹೆಣ್ಣು ಮಗು ಬಲಿ

1 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 11-06-2026, ಗುರುವಾರ

4 Min Read
ಕರ್ನಾಟಕಪ್ರಮುಖ

Heavy Rain 5 ದಿನಗಳ ಕಾಲ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆ, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?