Rain Alert ಮುಂದಿನ ಒಂದು ವಾರ ಭಾರಿ ಮಳೆ : ಹಲವು ಜಿಲ್ಲೆಗಳಿಗೆ ಗಾಳಿಯ ಎಚ್ಚರಿಕೆ
newsics.com/ನ್ಯೂಸಿಕ್ಸ್ ಬೆಂಗಳೂರು : ಮುಂದಿನ ಒಂದು ವಾರ ರಾಜ್ಯಾದ್ಯಂತ ಭಾರೀ ಮಳೆ ಹಾಗೂ ಬಲವಾದ ಬಿರುಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ ಸೇರಿದಂತೆ ಕೆಲವು ಜಿಲ್ಲೆಗಳು, ದಕ್ಷಿಣ ಒಳನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ. ದಕ್ಷಿಣ ಒಳನಾಡು ಕರ್ನಾಟಕದಲ್ಲಿಯೂ ಇದೇ ರೀತಿಯ ಹವಾಮಾನ ಮುಂದುವರಿಯಲಿದ್ದು, ಬೆಂಗಳೂರು ಸೇರಿದಂತೆ ಹಲವು … Continue reading Rain Alert ಮುಂದಿನ ಒಂದು ವಾರ ಭಾರಿ ಮಳೆ : ಹಲವು ಜಿಲ್ಲೆಗಳಿಗೆ ಗಾಳಿಯ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed