ಜೂನ್ 15ರಿಂದ ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ
newsics.com/ನ್ಯೂಸಿಕ್ಸ್ ಶಿವಮೊಗ್ಗ: ಮಳೆಗಾಲದ ಅವಧಿಯಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪ ಹಾಗೂ ಅಪಘಾತಗಳನ್ನು ತಡೆಗಟ್ಟಲು ಶಿವಮೊಗ್ಗ ಜಿಲ್ಲಾಡಳಿತ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ರಾಷ್ಟ್ರೀಯ ಹೆದ್ದಾರಿ 169ಎ ವ್ಯಾಪ್ತಿಯ ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ ವಿಧಿಸಿ ಆದೇಶ ಹೊರಡಿಸಲಾಗಿದೆ. ಜೂನ್ 15 ರಿಂದ ಜಾರಿಗೆ ಬರುವಂತೆ ಮಳೆಗಾಲ ಮುಗಿಯುವವರೆಗೂ ಜಲ್ಲಿ ಮತ್ತು ಬೃಹತ್ ಸರಕು ಸಾಗಾಣೆಯ ಭಾರೀ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗಿದೆ. ನಿಷೇಧದ ಹಿನ್ನೆಲೆಯಲ್ಲಿ ಪರ್ಯಾಯ ರಸ್ತೆಗಳಲ್ಲಿ ಸಂಚರಿಸುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ … Continue reading ಜೂನ್ 15ರಿಂದ ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ
Copy and paste this URL into your WordPress site to embed
Copy and paste this code into your site to embed