PM Modi ಈ ದಾಖಲೆ ನಿರ್ಮಿಸುತ್ತೇನೆಂದು ಕನಸಿನಲ್ಲೂ ಅಂದುಕೊಂಡಿರಲಿಲ್ಲ : ಎನ್​ಡಿಎ ಸಭೆಯಲ್ಲಿ ಭಾವುಕರಾದ ಪ್ರಧಾನಿ ಮೋದಿ

newsics.com/ನ್ಯೂಸಿಕ್ಸ್ ನವದೆಹಲಿ: ಸತತ ಮೂರು ಬಾರಿ ಸಾರ್ವತ್ರಿಕ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟವನ್ನು ಗೆಲುವಿನ ದಡ ಸೇರಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು  2014 ರಿಂದಲೂ ದೇಶದ ಪ್ರಧಾನಿಯಾಗಿದ್ದಾರೆ. ಈ ಮೂಲಕ ದೇಶದ ದೀರ್ಘಾವಧಿ ಚುನಾಯಿತ ಪ್ರಧಾನಿ  ಎಂಬ ನೆಹರು ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಇನ್ನೂ ಈ ದಾಖಲೆಯ ಕುರಿತು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು ನಾನು ಮುಂದೊಂದು ದಿನ ಈ ದಾಖಲೆ ನಿರ್ಮಿಸುತ್ತೇನೆಂದು ಕನಸಿನಲ್ಲೂ ಅಂದುಕೊಂಡಿರಲಿಲ್ಲ. 12 ವರ್ಷ ಭಾರತಮಾತೆಯ ಸೇವೆ ಸಲ್ಲಿಸುವ ಅವಕಾಶ ಸಿಕ್ಕಿದ್ದು ದೇವರು … Continue reading PM Modi ಈ ದಾಖಲೆ ನಿರ್ಮಿಸುತ್ತೇನೆಂದು ಕನಸಿನಲ್ಲೂ ಅಂದುಕೊಂಡಿರಲಿಲ್ಲ : ಎನ್​ಡಿಎ ಸಭೆಯಲ್ಲಿ ಭಾವುಕರಾದ ಪ್ರಧಾನಿ ಮೋದಿ