Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ICC ODI World Cup 2027ರ ಐಸಿಸಿ ಏಕದಿನ ವಿಶ್ವಕಪ್ ವೇಳಾಪಟ್ಟಿ ಪ್ರಕಟ
ದೇಶಪ್ರಮುಖವಿದೇಶ

ICC ODI World Cup 2027ರ ಐಸಿಸಿ ಏಕದಿನ ವಿಶ್ವಕಪ್ ವೇಳಾಪಟ್ಟಿ ಪ್ರಕಟ

Share
1 Min Read
SHARE

newsics.com/ನ್ಯೂಸಿಕ್ಸ್

ದುಬೈ: ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿರುವ 2027ರ ಐಸಿಸಿ ಪುರುಷರ ಏಕದಿನ ವಿಶ್ವಕಪ್ ಟೂರ್ನಿಯು ಅಕ್ಟೋಬರ್ 4 ರಿಂದ ನವೆಂಬರ್ 21 ರವರೆಗೆ ನಡೆಯುವ ಸಾಧ್ಯತೆಯಿದೆ ಎಂದು ‘ಇಎಸ್‌ಪಿಎನ್ ಕ್ರಿಕ್‌ಇನ್ಫೋ’ ವರದಿ ಮಾಡಿದೆ.

ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ನಮೀಬಿಯಾ ದೇಶಗಳು ಜಂಟಿಯಾಗಿ ಈ ಜಾಗತಿಕ ಕ್ರಿಕೆಟ್ ಹಬ್ಬಕ್ಕೆ ಆತಿಥ್ಯ ವಹಿಸಲಿವೆ. ಕಳೆದ ಮೇ ತಿಂಗಳಲ್ಲಿ ಅಹಮದಾಬಾದ್‌ನಲ್ಲಿ ನಡೆದ ಐಸಿಸಿ ಮಂಡಳಿ ಸಭೆಯಲ್ಲಿ ಈ ದಿನಾಂಕಗಳ ಕುರಿತು ತಾತ್ಕಾಲಿಕ ಒಪ್ಪಂದವಾಗಿದ್ದು, ಜುಲೈನಲ್ಲಿ ಎಡಿನ್‌ಬರ್ಗ್‌ನಲ್ಲಿ ನಡೆಯಲಿರುವ ಐಸಿಸಿ ವಾರ್ಷಿಕ ಸಾಮಾನ್ಯ ಸಭೆಯಲ್ಲಿ (AGM) ಅಂತಿಮ ಮುದ್ರೆ ಬೀಳುವ ನಿರೀಕ್ಷೆಯಿದೆ.

ಆತಿಥ್ಯ ಹಂಚಿಕೆ ಮತ್ತು ಕ್ರೀಡಾಂಗಣಗಳು

ಟೂರ್ನಿಯಲ್ಲಿ ಒಟ್ಟು 54 ಪಂದ್ಯಗಳು ನಡೆಯಲಿದ್ದು, ಆತಿಥ್ಯದ ಸಿಂಹಪಾಲು ದಕ್ಷಿಣ ಆಫ್ರಿಕಾ ಪಾಲಾಗಿದೆ.

ದಕ್ಷಿಣ ಆಫ್ರಿಕಾ: 8 ಕ್ರೀಡಾಂಗಣಗಳಲ್ಲಿ ಕನಿಷ್ಠ 41 ಪಂದ್ಯಗಳು ನಡೆಯಲಿವೆ.

ಜಿಂಬಾಬ್ವೆ: ಹರಾರೆ ಸ್ಪೋರ್ಟ್ಸ್ ಕ್ಲಬ್, ಬುಲವಾಯೊದ ಕ್ವೀನ್ಸ್ ಮತ್ತು ವಿಕ್ಟೋರಿಯಾ ಫಾಲ್ಸ್ ಸೇರಿದಂತೆ 3 ಕ್ರೀಡಾಂಗಣಗಳಲ್ಲಿ 8 ರಿಂದ 10 ಪಂದ್ಯಗಳು ಆಯೋಜನೆಯಾಗಲಿವೆ.

ನಮೀಬಿಯಾ: ಒಟ್ಟು 3 ಪಂದ್ಯಗಳಿಗೆ ಆತಿಥ್ಯ ನೀಡಲಿದೆ.

ನಾಳೆ ಈ ಸಮಯದಲ್ಲಿ ಸಾರ್ವಜನಿಕರಿಗೆ ಕೊಲ್ಲೂರು ಮೂಕಾಂಬಿಕೆ ದರ್ಶನವಿಲ್ಲ

TAGGED:ICC ODI World Cup 2027 schedule announced
Share This Article
Facebook Twitter Copy Link Print
Previous Article ನಾಳೆ ಈ ಸಮಯದಲ್ಲಿ ಸಾರ್ವಜನಿಕರಿಗೆ ಕೊಲ್ಲೂರು ಮೂಕಾಂಬಿಕೆ ದರ್ಶನವಿಲ್ಲ
Next Article ಜೂನ್ 12ಕ್ಕೆ ರಾಗಿಣಿ ದ್ವಿವೇದಿ, ವರಲಕ್ಷ್ಮೀ ನಟನೆಯ ಪೊಲೀಸ್ ಕಂಪ್ಲೈಂಟ್ ರಿಲೀಸ್

Popular Posts

ಸೊಸೆ ಮೇಲೆ ಮಾವನಿಂದಲೇ ಪದೇ ಪದೇ ಅತ್ಯಾಚಾರ: ಫೋನ್ ನಲ್ಲೇ ತ್ರಿವಳಿ ತಲಾಖ್ ನೀಡಿದ ಪತಿ

2 Min Read

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ : ಬಾಯ್ಸ್​​​​ ನಿಮಗೂ ಉಚಿತ ಪ್ರಯಾಣ

1 Min Read

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read

ಪಿಒಕೆಯಲ್ಲಿ ಪ್ರತಿಭಟನಾಕಾರರ ಮೇಲೆ ಪಾಕ್ ಸೇನೆ ಗುಂಡಿನ ದಾಳಿ, 16 ಜನ ಸಾವು

1 Min Read

You Might Also Like

ದೇಶಕರ್ನಾಟಕಪ್ರಮುಖಮನರಂಜನೆ

ಜೂನ್ 12ಕ್ಕೆ ರಾಗಿಣಿ ದ್ವಿವೇದಿ, ವರಲಕ್ಷ್ಮೀ ನಟನೆಯ ಪೊಲೀಸ್ ಕಂಪ್ಲೈಂಟ್ ರಿಲೀಸ್

1 Min Read
ಕರ್ನಾಟಕದೇಶಪ್ರಮುಖ

ನಾಳೆ ಈ ಸಮಯದಲ್ಲಿ ಸಾರ್ವಜನಿಕರಿಗೆ ಕೊಲ್ಲೂರು ಮೂಕಾಂಬಿಕೆ ದರ್ಶನವಿಲ್ಲ

1 Min Read
ಕರ್ನಾಟಕದೇಶಪ್ರಮುಖ

Rajya sabha election ಕರ್ನಾಟಕದಿಂದ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ

1 Min Read
ಕರ್ನಾಟಕಪ್ರಮುಖ

ದ್ವಿತೀಯ ಪಿಯುಸಿಯಲ್ಲಿ 4ನೇ ರ್‍ಯಾಂಕ್ ವಿಜೇತೆ ಅಭಿಜ್ಞಾ ಭಟ್ ಅನಾರೋಗ್ಯದಿಂದ ನಿಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?