ICC ODI World Cup 2027ರ ಐಸಿಸಿ ಏಕದಿನ ವಿಶ್ವಕಪ್ ವೇಳಾಪಟ್ಟಿ ಪ್ರಕಟ
newsics.com/ನ್ಯೂಸಿಕ್ಸ್ ದುಬೈ: ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿರುವ 2027ರ ಐಸಿಸಿ ಪುರುಷರ ಏಕದಿನ ವಿಶ್ವಕಪ್ ಟೂರ್ನಿಯು ಅಕ್ಟೋಬರ್ 4 ರಿಂದ ನವೆಂಬರ್ 21 ರವರೆಗೆ ನಡೆಯುವ ಸಾಧ್ಯತೆಯಿದೆ ಎಂದು ‘ಇಎಸ್‌ಪಿಎನ್ ಕ್ರಿಕ್‌ಇನ್ಫೋ’ ವರದಿ ಮಾಡಿದೆ. ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ನಮೀಬಿಯಾ ದೇಶಗಳು ಜಂಟಿಯಾಗಿ ಈ ಜಾಗತಿಕ ಕ್ರಿಕೆಟ್ ಹಬ್ಬಕ್ಕೆ ಆತಿಥ್ಯ ವಹಿಸಲಿವೆ. ಕಳೆದ ಮೇ ತಿಂಗಳಲ್ಲಿ ಅಹಮದಾಬಾದ್‌ನಲ್ಲಿ ನಡೆದ ಐಸಿಸಿ ಮಂಡಳಿ ಸಭೆಯಲ್ಲಿ ಈ ದಿನಾಂಕಗಳ ಕುರಿತು ತಾತ್ಕಾಲಿಕ ಒಪ್ಪಂದವಾಗಿದ್ದು, ಜುಲೈನಲ್ಲಿ ಎಡಿನ್‌ಬರ್ಗ್‌ನಲ್ಲಿ ನಡೆಯಲಿರುವ ಐಸಿಸಿ … Continue reading ICC ODI World Cup 2027ರ ಐಸಿಸಿ ಏಕದಿನ ವಿಶ್ವಕಪ್ ವೇಳಾಪಟ್ಟಿ ಪ್ರಕಟ
Copy and paste this URL into your WordPress site to embed
Copy and paste this code into your site to embed