Gruhalakshmi Scheme ಗೃಹಲಕ್ಷ್ಮಿ ಯೋಜನೆ ಮಹತ್ವದ ಬದಲಾವಣೆ: ಬಯೋಮೆಟ್ರಿಕ್‌ ಕಡ್ಡಾಯ, ನವೀಕರಿಸದಿದ್ದರೆ ಹಣ ಕಟ್‌!

newsics.com/ನ್ಯೂಸಿಕ್ಸ್ ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಈಗ ದೊಡ್ಡ ಮಟ್ಟದ ಸುಧಾರಣೆಗೆ ಮುಂದಾಗಿದೆ. ಯೋಜನೆಯಲ್ಲಿ ಕಂಡುಬಂದಿರುವ ಗಂಭೀರ ಲೋಪದೋಷಗಳು ಹಾಗೂ ನಕಲಿ ಅರ್ಹತೆಗಳ ಹಾವಳಿಗೆ ಶಾಶ್ವತವಾಗಿ ಬ್ರೇಕ್ ಹಾಕಲು ಮುಂದಾಗಿರುವ ಸರ್ಕಾರ ಕಠಿಣ ನಿರ್ಧಾರ ಕೈಗೊಂಡಿದೆ. ಯೋಜನೆಯ ದುರುಪಯೋಗವನ್ನು ಸಂಪೂರ್ಣವಾಗಿ ತಡೆಗಟ್ಟಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಹೊಸ ಮಾರ್ಗಸೂಚಿಯನ್ನು ಸಿದ್ಧಪಡಿಸಿದೆ. ಈ ಹೊಸ ನಿಯಮದ ಪ್ರಕಾರ, ಗೃಹಲಕ್ಷ್ಮಿ ಯೋಜನೆಯ ಮಾಸಿಕ ಹಣವನ್ನು ನಿರಂತರವಾಗಿ … Continue reading Gruhalakshmi Scheme ಗೃಹಲಕ್ಷ್ಮಿ ಯೋಜನೆ ಮಹತ್ವದ ಬದಲಾವಣೆ: ಬಯೋಮೆಟ್ರಿಕ್‌ ಕಡ್ಡಾಯ, ನವೀಕರಿಸದಿದ್ದರೆ ಹಣ ಕಟ್‌!