Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಒಂದೂವರೆ ವರ್ಷದ ಮಗುವಿನ ಮೇಲೆ ತೆಂಗಿನಕಾಯಿ ಬಿದ್ದು ಸಾವು.!
ಕರ್ನಾಟಕಪ್ರಮುಖ

ಒಂದೂವರೆ ವರ್ಷದ ಮಗುವಿನ ಮೇಲೆ ತೆಂಗಿನಕಾಯಿ ಬಿದ್ದು ಸಾವು.!

Share
1 Min Read
SHARE

newsics.com/ನ್ಯೂಸಿಕ್ಸ್

ಉಡುಪಿ: ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದು ಒಂದೂವರೆ ವರ್ಷದ ಬಾಲಕ ದಕ್ಷ್ ಪೂಜಾರಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಬ್ರಹ್ಮಾವರ ಸಮೀಪದ ಹೆರಂಜೆಯಲ್ಲಿ ನಡೆದಿದೆ.

ಮೃತ ಬಾಲಕ ದಕ್ಷ್, ಹೆರಂಜೆಯ ಪ್ರಶಾಂತ್ ಪೂಜಾರಿ ಹಾಗೂ ಸುಚಿತ್ರ ಪೂಜಾರಿ ದಂಪತಿಯ ಪುತ್ರನಾಗಿದ್ದ. ಮಂಗಳವಾರ ಬೆಳಿಗ್ಗೆ ಸುಮಾರು 8:15ರ ವೇಳೆಗೆ ಸುಚಿತ್ರ ಅವರು ತಮ್ಮ ಪುತ್ರಿ ದಿಯಾಳನ್ನು ಶಾಲಾ ಬಸ್ಸಿಗೆ ಹತ್ತಿಸಲು ಮಗ ದಕ್ಷ್‌ನನ್ನು ಎತ್ತಿಕೊಂಡು ಮನೆಯಿಂದ ಹೊರಟಿದ್ದರು. ಈ ವೇಳೆ ರಸ್ತೆಯ ಬದಿಯಲ್ಲಿದ್ದ ಸುಮಾರು 40 ಅಡಿ ಎತ್ತರದ ತೆಂಗಿನ ಮರದಿಂದ ತೆಂಗಿನಕಾಯಿ ಅಚಾನಕ್ ಕೆಳಗೆ ಬಿದ್ದು ಬಾಲಕನ ತಲೆಗೆ ಬಡಿದಿದೆ.

ಗಂಭೀರವಾಗಿ ಗಾಯಗೊಂಡಿದ್ದ ದಕ್ಷ್‌ನನ್ನು ತಕ್ಷಣವೇ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ವೈದ್ಯರು ತುರ್ತು ಶಸ್ತ್ರಚಿಕಿತ್ಸೆ ನಡೆಸಿದರೂ, ಮೆದುಳಿಗೆ ತೀವ್ರ ಪೆಟ್ಟಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಕೊನೆಯುಸಿರೆಳೆದಿದ್ದಾನೆ.

ಪ್ರಶಾಂತ್ ಪೂಜಾರಿ ಅವರು ಕಳೆದ ಹಲವು ವರ್ಷಗಳಿಂದ ಬ್ರಹ್ಮಾವರದ ಗಾಂಧಿ ಮೈದಾನದ ಬಳಿ ಫಾಸ್ಟ್ ಫುಡ್ ವ್ಯಾಪಾರ ನಡೆಸುತ್ತಿದ್ದು, ಕುಟುಂಬವನ್ನು ಅದರಿಂದಲೇ ನಿರ್ವಹಿಸುತ್ತಿದ್ದರು. ಏಕೈಕ ಪುತ್ರನ ಅಕಾಲಿಕ ನಿಧನದಿಂದ ಕುಟುಂಬದವರ ದುಃಖ ಮುಗಿಲುಮುಟ್ಟಿದ್ದು, ಗ್ರಾಮಸ್ಥರು ಹಾಗೂ ಬಂಧುಬಳಗ ಕಂಬನಿ ಮಿಡಿದಿದ್ದಾರೆ.

ತಿಪಟೂರು ಶಾಸಕ ಕೆ. ಷಡಕ್ಷರಿ ದೆಹಲಿಯಲ್ಲಿ ಆಸ್ಪತ್ರೆಗೆ ದಾಖಲು; ಆರೋಗ್ಯ ‌ಸ್ಥಿತಿ ಗಂಭೀರ

TAGGED:One and a half year old child dies after falling on coconut!
Share This Article
Facebook Twitter Copy Link Print
Previous Article ತಿಪಟೂರು ಶಾಸಕ ಕೆ. ಷಡಕ್ಷರಿ ದೆಹಲಿಯಲ್ಲಿ ಆಸ್ಪತ್ರೆಗೆ ದಾಖಲು; ಆರೋಗ್ಯ ‌ಸ್ಥಿತಿ ಗಂಭೀರ
Next Article ಪುಸ್ತಕ ಓದುತ್ತಾ ಮೌನಕ್ಕೆ ಶರಣಾದ ದಾಸ:ಆತ್ಮಚರಿತ್ರೆ ಬರೆಯಲು ಆರಂಭಿಸಿದ ಪವಿತ್ರಾ ಗೌಡ

Popular Posts

ಅನಾರೋಗ್ಯವಿದ್ದರೂ ರಜೆ ನೀಡದ ಮ್ಯಾನೇಜರ್‌; ಆಫೀಸ್ ಶೌಚಾಲಯದಲ್ಲೇ ಕುಸಿದು ಬಿದ್ದು ಯುವತಿ ಸಾವು

1 Min Read

Strait Of Hormuz ವಾಣಿಜ್ಯ ಹಡಗಿನ ಮೇಲೆ ಅಮೆರಿಕ ದಾಳಿ : 3 ಭಾರತೀಯ ನಾವಿಕರು ಸಾವು

1 Min Read

Gold Rate ಬಂಗಾರದ ಬೆಲೆ ಇಳಿಕೆ : ಬೆಳ್ಳಿ ಬೆಲೆ ತಟಸ್ಥ

1 Min Read

ಪುಸ್ತಕ ಓದುತ್ತಾ ಮೌನಕ್ಕೆ ಶರಣಾದ ದಾಸ:ಆತ್ಮಚರಿತ್ರೆ ಬರೆಯಲು ಆರಂಭಿಸಿದ ಪವಿತ್ರಾ ಗೌಡ

1 Min Read

You Might Also Like

ಕರ್ನಾಟಕಪ್ರಮುಖ

ತಿಪಟೂರು ಶಾಸಕ ಕೆ. ಷಡಕ್ಷರಿ ದೆಹಲಿಯಲ್ಲಿ ಆಸ್ಪತ್ರೆಗೆ ದಾಖಲು; ಆರೋಗ್ಯ ‌ಸ್ಥಿತಿ ಗಂಭೀರ

1 Min Read
ಕರ್ನಾಟಕಪ್ರಮುಖ

Bengaluru Traffic ವಾಹನ ಸವಾರರ ಗಮನಕ್ಕೆ : ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್

1 Min Read
ದೇಶಕರ್ನಾಟಕಪ್ರಮುಖ

Ethanol blended fuels ಎಥನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದು ಮಾಡಿದ ಕೇಂದ್ರ ಸರ್ಕಾರ

1 Min Read
ದೇಶಪ್ರಮುಖವಿದೇಶ

ಗರ್ಲ್‌ಫ್ರೆಂಡ್‌ಗೆ 3 ಲಕ್ಷದ ಗಿಫ್ಟ್ ಕೊಟ್ಟ ಯುವಕ : ದುಬಾರಿ ಗಿಫ್ಟ್ ಕೈಗೆ ಸಿಗುತ್ತಿದ್ದಂತೆ ಬ್ರೇಕಪ್, ಅಷ್ಟಕ್ಕೂ ಅಲ್ಲಿ ಆಗಿದ್ದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?