ಒಂದೂವರೆ ವರ್ಷದ ಮಗುವಿನ ಮೇಲೆ ತೆಂಗಿನಕಾಯಿ ಬಿದ್ದು ಸಾವು.!

newsics.com/ನ್ಯೂಸಿಕ್ಸ್ ಉಡುಪಿ: ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದು ಒಂದೂವರೆ ವರ್ಷದ ಬಾಲಕ ದಕ್ಷ್ ಪೂಜಾರಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಬ್ರಹ್ಮಾವರ ಸಮೀಪದ ಹೆರಂಜೆಯಲ್ಲಿ ನಡೆದಿದೆ. ಮೃತ ಬಾಲಕ ದಕ್ಷ್, ಹೆರಂಜೆಯ ಪ್ರಶಾಂತ್ ಪೂಜಾರಿ ಹಾಗೂ ಸುಚಿತ್ರ ಪೂಜಾರಿ ದಂಪತಿಯ ಪುತ್ರನಾಗಿದ್ದ. ಮಂಗಳವಾರ ಬೆಳಿಗ್ಗೆ ಸುಮಾರು 8:15ರ ವೇಳೆಗೆ ಸುಚಿತ್ರ ಅವರು ತಮ್ಮ ಪುತ್ರಿ ದಿಯಾಳನ್ನು ಶಾಲಾ ಬಸ್ಸಿಗೆ ಹತ್ತಿಸಲು ಮಗ ದಕ್ಷ್‌ನನ್ನು ಎತ್ತಿಕೊಂಡು ಮನೆಯಿಂದ ಹೊರಟಿದ್ದರು. ಈ ವೇಳೆ ರಸ್ತೆಯ ಬದಿಯಲ್ಲಿದ್ದ ಸುಮಾರು 40 … Continue reading ಒಂದೂವರೆ ವರ್ಷದ ಮಗುವಿನ ಮೇಲೆ ತೆಂಗಿನಕಾಯಿ ಬಿದ್ದು ಸಾವು.!