ಪಿಒಕೆಯಲ್ಲಿ ಪ್ರತಿಭಟನಾಕಾರರ ಮೇಲೆ ಪಾಕ್ ಸೇನೆ ಗುಂಡಿನ ದಾಳಿ, 16 ಜನ ಸಾವು

newsics.com/ನ್ಯೂಸಿಕ್ಸ್ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (PoK) ಈದ್ಗಾ ಮೈದಾನದಲ್ಲಿ ಇಂದು ಸಾವಿರಾರು ಪ್ರತಿಭಟನಾಕಾರರ ಮೇಲೆ ಪಾಕಿಸ್ತಾನಿ ಸೇನೆಯು ಎಕೆ-47 ರೈಫಲ್‌ಗಳಿಂದ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಇದರಲ್ಲಿ 16 ಜನರು ಸಾವನ್ನಪ್ಪಿದ್ದಾರೆ ಮತ್ತು 37ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಪಿಒಕೆಯಲ್ಲಿನ ಸ್ಥಳೀಯ ಜನರು ಪಾಕಿಸ್ತಾನ ಸರ್ಕಾರದ ವಿರುದ್ಧ ಕೆಲವು ಪ್ರಮುಖ ಕಾರಣಗಳಿಗಾಗಿ ರಸ್ತೆಗಿಳಿದು ಹೋರಾಟ ಮಾಡುತ್ತಿದ್ದರು. ತಮಗೆ ಸಿಗಬೇಕಾದ ನೈಸರ್ಗಿಕ ಸಂಪನ್ಮೂಲಗಳನ್ನು ಪಾಕಿಸ್ತಾನ ಬಳಸಿಕೊಳ್ಳುತ್ತಿದ್ದರೂ, ಸ್ಥಳೀಯರಿಗೆ ಅತಿಯಾದ ವಿದ್ಯುತ್ ಬಿಲ್ ಮತ್ತು ಗೋಧಿ ಹಿಟ್ಟಿನ ಬೆಲೆಯನ್ನು … Continue reading ಪಿಒಕೆಯಲ್ಲಿ ಪ್ರತಿಭಟನಾಕಾರರ ಮೇಲೆ ಪಾಕ್ ಸೇನೆ ಗುಂಡಿನ ದಾಳಿ, 16 ಜನ ಸಾವು