Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಾಗರದಲ್ಲಿ ಪೆಟ್ರೋಲ್ ಕದಿಯೋ ಗ್ಯಾಂಗ್: ಬಸ್, ರೈಲ್ವೆ ನಿಲ್ದಾಣದ ಬೈಕ್ ಗಳೇ ಕಳ್ಳರ ಟಾರ್ಗೆಟ್!
ಕರ್ನಾಟಕಪ್ರಮುಖ

ಸಾಗರದಲ್ಲಿ ಪೆಟ್ರೋಲ್ ಕದಿಯೋ ಗ್ಯಾಂಗ್: ಬಸ್, ರೈಲ್ವೆ ನಿಲ್ದಾಣದ ಬೈಕ್ ಗಳೇ ಕಳ್ಳರ ಟಾರ್ಗೆಟ್!

Share
1 Min Read
SHARE

newsics.com/ನ್ಯೂಸಿಕ್ಸ್

ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ರಾತ್ರೋರಾತ್ರಿ ಬೈಕ್‌ಗಳಿಂದ ಪೆಟ್ರೋಲ್ ಕದಿಯುವ ತಂಡವೊಂದು ಹುಟ್ಟಿಕೊಂಡಿದ್ದು, ಸಾರ್ವಜನಿಕರಲ್ಲಿ ಭಾರಿ ಆತಂಕ ಮೂಡಿಸಿದೆ.

ಸಾಗರ ಪೇಟೆ ಪೊಲೀಸ್ ಠಾಣೆಯ ಕೂಗಳತೆಯ ದೂರದಲ್ಲೇ ಇರುವ ಜಂಬಗಾರು ರೈಲ್ವೆ ನಿಲ್ದಾಣದ ಬಳಿ ಈ ಪೆಟ್ರೋಲ್ ಕಳ್ಳತನ ದಂಧೆ ಮಿತಿಮೀರಿದೆ. ಪ್ರತಿದಿನ ನೂರಾರು ಪ್ರಯಾಣಿಕರು ತುರ್ತು ಕೆಲಸದ ನಿಮಿತ್ತ ರೈಲ್ವೆ ನಿಲ್ದಾಣದ ಮುಂದೆ ತಮ್ಮ ಬೈಕ್‌ಗಳನ್ನು ಪಾರ್ಕ್ ಮಾಡಿ ಬೇರೆ ಊರುಗಳಿಗೆ ತೆರಳುತ್ತಾರೆ. ಆದರೆ, ಕಳ್ಳರು ಈ ಪರಿಸ್ಥಿತಿಯನ್ನೇ ಬಂಡವಾಳ ಮಾಡಿಕೊಂಡಿದ್ದಾರೆ.

ವಾಹನ ಸವಾರರು ಏನಾದರೂ ರಾತ್ರಿ ವೇಳೆ ಮರಳಿ ಬಾರದಿದ್ದರೆ, ಬೆಳಗಾಗುವುದರೊಳಗೆ ಅವರ ಬೈಕ್‌ನಲ್ಲಿನ ಇಂಧನ ಮಾಯವಾಗಿರುತ್ತದೆ! ಕೆಲಸ ಮುಗಿಸಿ ರೈಲಿನಿಂದ ಇಳಿದು ಮನೆಗೆ ಹೋಗೋಣ ಎಂದು ಬೈಕ್ ಸ್ಟಾರ್ಟ್ ಮಾಡಲು ಹೋದ ಸವಾರರು, ಪೆಟ್ರೋಲ್ ಟ್ಯಾಂಕ್ ಸಂಪೂರ್ಣ ಖಾಲಿಯಾಗಿರುವುದನ್ನು ಕಂಡು ದಿಕ್ಕೆಟ್ಟು ಹೋಗುತ್ತಿದ್ದಾರೆ. ಬೇರೆ ದಾರಿಯಿಲ್ಲದೆ ಮಧ್ಯರಾತ್ರಿಯಲ್ಲೇ ಬೈಕ್ ತಳ್ಳಿಕೊಂಡು ಸಮೀಪದ ಪೆಟ್ರೋಲ್ ಬಂಕ್‌ಗೆ ಅಲೆಯುವ ದುಸ್ಥಿತಿ ಸವಾರರಿಗೆ ಎದುರಾಗಿದೆ.

ನಾಲ್ಕೈದು ಜನರಿರುವ ಈ ಕಳ್ಳರ ತಂಡ, ಕೈಯಲ್ಲಿ ಖಾಲಿ ವಾಟರ್ ಬಾಟಲಿಗಳನ್ನು ಹಿಡಿದು ಬರುತ್ತಾರೆ. ಅತ್ಯಂತ ಚಾಣಾಕ್ಷತನದಿಂದ ಬೈಕ್‌ಗಳ ಪೆಟ್ರೋಲ್ ಪೈಪ್‌ಗಳನ್ನು ಕಿತ್ತು, ನಿಮಿಷಗಳಲ್ಲಿ ಲೀಟರ್‌ಗಟ್ಟಲೆ ಪೆಟ್ರೋಲ್ ಕದ್ದು ಪರಾರಿಯಾಗುತ್ತಾರೆ.

ಸಾಗರ ರೈಲ್ವೆ ನಿಲ್ದಾಣದಲ್ಲಿ ಪ್ರಸ್ತುತ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಈ ಕಾರಣಕ್ಕಾಗಿ ನಿಲ್ದಾಣದ ಮುಂಭಾಗದಲ್ಲಿ ಸೂಕ್ತ ಬೆಳಕಿನ (ಸ್ಟ್ರೀಟ್ ಲೈಟ್) ವ್ಯವಸ್ಥೆ ಇಲ್ಲವಾಗಿದೆ. ಇದರೊಂದಿಗೆ ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲು ಇಲ್ಲದಿರುವುದು ಈ ಪೆಟ್ರೋಲ್ ಕಳ್ಳರಿಗೆ ವರದಾನವಾಗಿದೆ.

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

TAGGED:bikes at railway stations are the targets of thieves!Petrol Kadio Gang in Sagar: Buses
Share This Article
Facebook Twitter Copy Link Print
Previous Article ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!
Next Article Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ನಟ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

Popular Posts

Modi and DK ಮುಖ್ಯಮಂತ್ರಿಯಾದ ಬಳಿಕ ಮೊದಲ‌ ಬಾರಿ ಮೋದಿ ಭೇಟಿಯಾದ ಡಿಕೆ: ಪ್ರಧಾನಿ ಜತೆ ಚರ್ಚಿಸಿದ್ದೇನು?

1 Min Read

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ನಟ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

4 Min Read

ಸಾಗರದಲ್ಲಿ ಪೆಟ್ರೋಲ್ ಕದಿಯೋ ಗ್ಯಾಂಗ್: ಬಸ್, ರೈಲ್ವೆ ನಿಲ್ದಾಣದ ಬೈಕ್ ಗಳೇ ಕಳ್ಳರ ಟಾರ್ಗೆಟ್!

1 Min Read

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read

You Might Also Like

ದೇಶಪ್ರಮುಖ

ಸೊಸೆ ಮೇಲೆ ಮಾವನಿಂದಲೇ ಪದೇ ಪದೇ ಅತ್ಯಾಚಾರ: ಫೋನ್ ನಲ್ಲೇ ತ್ರಿವಳಿ ತಲಾಖ್ ನೀಡಿದ ಪತಿ

2 Min Read
ಕರ್ನಾಟಕಪ್ರಮುಖ

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ : ಬಾಯ್ಸ್​​​​ ನಿಮಗೂ ಉಚಿತ ಪ್ರಯಾಣ

1 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ವಿದೇಶದೇಶಪ್ರಮುಖ

ಪಿಒಕೆಯಲ್ಲಿ ಪ್ರತಿಭಟನಾಕಾರರ ಮೇಲೆ ಪಾಕ್ ಸೇನೆ ಗುಂಡಿನ ದಾಳಿ, 16 ಜನ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?