ಜೂನ್ 12ಕ್ಕೆ ರಾಗಿಣಿ ದ್ವಿವೇದಿ, ವರಲಕ್ಷ್ಮೀ ನಟನೆಯ ಪೊಲೀಸ್ ಕಂಪ್ಲೈಂಟ್ ರಿಲೀಸ್

newsics.com/ನ್ಯೂಸಿಕ್ಸ್ ರಾಗಿಣಿ ದ್ವಿವೇದಿ ಮತ್ತು ವರಲಕ್ಷ್ಮೀ ಶರತ್ ಕುಮಾರ್ ಅಭಿನಯಿಸಿರುವ ಮಹಿಳಾ ಪ್ರಧಾನ ಸಿನಿಮಾ ‘ಪೊಲೀಸ್ ಕಂಪ್ಲೈಂಟ್’ ಬಿಡುಗಡೆಗೆ ಸಜ್ಜಾಗಿದೆ. ಜೂನ್ 12ರಂದು ಈ ಚಿತ್ರ ರಿಲೀಸ್ ಆಗಲಿದೆ. ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ‘ಪೊಲೀಸ್ ಕಂಪ್ಲೈಂಟ್’ ಸಿನಿಮಾ ನಿರ್ಮಾಣ ಆಗಿದೆ. ಏಕಕಾಲಕ್ಕೆ ಎರಡೂ ಭಾಷೆಗಳಲ್ಲೂ ಈ ಚಿತ್ರವನ್ನು ಬಿಡುಗಡೆ ಮಾಡಲಾಗುತ್ತಿದೆ. ನವೀನ್ ಚಂದ್ರ, ಕೃಷ್ಣ ಸಾಯಿ ಕೂಡ ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ರವಿಶಂಕರ್, ಶರತ್ ಲೋಹಿತಾಶ್ವ, ಅನಿಲ್ ರಾಜ್, ಸಪ್ತಗಿರಿ, ಪೃಥ್ವಿರಾಜ್, ಜೆಮಿನಿ … Continue reading ಜೂನ್ 12ಕ್ಕೆ ರಾಗಿಣಿ ದ್ವಿವೇದಿ, ವರಲಕ್ಷ್ಮೀ ನಟನೆಯ ಪೊಲೀಸ್ ಕಂಪ್ಲೈಂಟ್ ರಿಲೀಸ್