ನಾಳೆ ಈ ಸಮಯದಲ್ಲಿ ಸಾರ್ವಜನಿಕರಿಗೆ ಕೊಲ್ಲೂರು ಮೂಕಾಂಬಿಕೆ ದರ್ಶನವಿಲ್ಲ
newsics.com/ನ್ಯೂಸಿಕ್ಸ್ ಉಡುಪಿ: ತಮಿಳುನಾಡು ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ ನಾಳೆ ಜೂನ್ 12ರಂದು ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆಯಲಿದ್ದಾರೆ. ಸಿಎಂ ಜೋಸೆಫ್ ವಿಜಯ್ ಭೇಟಿಯ ಹಿನ್ನೆಲೆಯಲ್ಲಿ ಕೊಲ್ಲೂರು ದೇವಸ್ಥಾನದ ಸುತ್ತಮುತ್ತ ಹಾಗೂ ಮುಖ್ಯಮಂತ್ರಿಗಳು ಸಂಚರಿಸುವ ಮಾರ್ಗದುದ್ದಕ್ಕೂ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಕೈಗೊಂಡಿದೆ. ಸಾರ್ವಜನಿಕರು ಹಾಗೂ ದೂರದೂರುಗಳಿಂದ ಬರುವ ಭಕ್ತಾದಿಗಳಿಗೆ ದರ್ಶನದ ವೇಳೆ ಅನಾನುಕೂಲವಾಗುವುದನ್ನು ತಪ್ಪಿಸಲು ಪೊಲೀಸ್ ಇಲಾಖೆಯು ಮಹತ್ವದ ಮಾರ್ಗಸೂಚಿ ಪ್ರಕಟಿಸಿದೆ. … Continue reading ನಾಳೆ ಈ ಸಮಯದಲ್ಲಿ ಸಾರ್ವಜನಿಕರಿಗೆ ಕೊಲ್ಲೂರು ಮೂಕಾಂಬಿಕೆ ದರ್ಶನವಿಲ್ಲ
Copy and paste this URL into your WordPress site to embed
Copy and paste this code into your site to embed