ತಿಪಟೂರು ಶಾಸಕ ಕೆ. ಷಡಕ್ಷರಿ ದೆಹಲಿಯಲ್ಲಿ ಆಸ್ಪತ್ರೆಗೆ ದಾಖಲು; ಆರೋಗ್ಯ ‌ಸ್ಥಿತಿ ಗಂಭೀರ

newsics.com/ನ್ಯೂಸಿಕ್ಸ್ ತಿಪಟೂರು ಕಾಂಗ್ರೆಸ್​​ ಶಾಸಕರಾದ ಕೆ. ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಸುದ್ದಿ ಒರಬಂದಿದೆ. ಈ ಸುದ್ದಿ ತಿಪಟೂರು ಮತ್ತು ರಾಜ್ಯದ ರಾಜಕೀಯ ವಲಯದಲ್ಲಿ ಆತಂಕ ಮೂಡಿಸಿದೆ. ನವದೆಹಲಿಯಲ್ಲಿ ಇದ್ದಾಗ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿ, ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.   ಶಾಸಕರ ಆರೋಗ್ಯ ‌ಸ್ಥಿತಿ ಗಂಭೀರವಾಗಿದೆ, ಆಸ್ಪತ್ರೆಯಲ್ಲಿ ಡಿಸಿಎಂ ಪರಮೇಶ್ವರ್, ಎಂಎಲ್‌ಸಿ ರಾಜೇಂದ್ರ ರಾಜಣ್ಣ ಇದ್ದಾರೆ. ಇಬ್ಬರ ಉಪಸ್ಥಿತಿಯಲ್ಲಿ ಷಡಕ್ಷರಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ. ದೆಹಲಿಯ ಕರ್ನಾಟಕ ಭವನದಲ್ಲಿ ಉಳಿದುಕೊಂಡಿದ್ದ … Continue reading ತಿಪಟೂರು ಶಾಸಕ ಕೆ. ಷಡಕ್ಷರಿ ದೆಹಲಿಯಲ್ಲಿ ಆಸ್ಪತ್ರೆಗೆ ದಾಖಲು; ಆರೋಗ್ಯ ‌ಸ್ಥಿತಿ ಗಂಭೀರ