Strait Of Hormuz ವಾಣಿಜ್ಯ ಹಡಗಿನ ಮೇಲೆ ಅಮೆರಿಕ ದಾಳಿ : 3 ಭಾರತೀಯ ನಾವಿಕರು ಸಾವು
newsics.com/ನ್ಯೂಸಿಕ್ಸ್ ಹಾರ್ಮುಜ್ ಜಲಸಂಧಿಯಿಂದ ಒಂದು ದುರಂತದ ಸುದ್ದಿ ಬಂದಿದೆ. ವಾಣಿಜ್ಯ ಹಡಗಿನ ಮೇಲೆ ಅಮೆರಿಕ ದಾಳಿ ಮಾಡಿದ್ದು, ಈ ದಾಳಿಯಲ್ಲಿ 3 ಭಾರತೀಯ ನಾವಿಕರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಲಾಗಿದೆ. ಹಡಗಿನ ಮೇಲೆ ದಾಳಿ ನಡೆದ ತಕ್ಷಣವೇ ಕೈಗೊಳ್ಳಲಾದ ತುರ್ತು ರಕ್ಷಣಾ ಕಾರ್ಯಾಚರಣೆಯು ದೊಡ್ಡ ಯಶಸ್ಸು ಕಂಡಿದೆ. ಹಡಗಿನಲ್ಲಿದ್ದ ಒಟ್ಟು 24 ಭಾರತೀಯ ಸಿಬ್ಬಂದಿಗಳ ಪೈಕಿ 21 ಭಾರತೀಯರನ್ನು ಅತ್ಯಂತ ಸುರಕ್ಷಿತವಾಗಿ ರಕ್ಷಿಸಿ ದಡಕ್ಕೆ ಕರೆತರಲಾಗಿದೆ. ಆದಾಗ್ಯೂ, ಈ ದಾಳಿಯಲ್ಲಿ ನಾಪತ್ತೆಯಾಗಿದ್ದ ಉಳಿದ ಮೂವರು ಭಾರತೀಯ ನಾವಿಕರು ದುರದೃಷ್ಟವಶಾತ್ … Continue reading Strait Of Hormuz ವಾಣಿಜ್ಯ ಹಡಗಿನ ಮೇಲೆ ಅಮೆರಿಕ ದಾಳಿ : 3 ಭಾರತೀಯ ನಾವಿಕರು ಸಾವು
Copy and paste this URL into your WordPress site to embed
Copy and paste this code into your site to embed