ಗರ್ಲ್‌ಫ್ರೆಂಡ್‌ಗೆ 3 ಲಕ್ಷದ ಗಿಫ್ಟ್ ಕೊಟ್ಟ ಯುವಕ : ದುಬಾರಿ ಗಿಫ್ಟ್ ಕೈಗೆ ಸಿಗುತ್ತಿದ್ದಂತೆ ಬ್ರೇಕಪ್, ಅಷ್ಟಕ್ಕೂ ಅಲ್ಲಿ ಆಗಿದ್ದೇನು?

newsics.com/ನ್ಯೂಸಿಕ್ಸ್ ಪ್ರೀತಿ ಮತ್ತು ಬಾಂಧವ್ಯದಲ್ಲಿ ನಂಬಿಕೆ ಎಂಬುದು ತುಂಬಾ ಮುಖ್ಯ. ಆದರೆ ಇಂದಿನ ದಿನಗಳಲ್ಲಿ ಕೆಲವರು ಕೇವಲ ಹಣ ಮತ್ತು ದುಬಾರಿ ವಸ್ತುಗಳಿಗಾಗಿಯೇ ಪ್ರೀತಿಸುವಂತೆ ನಟಿಸಿ, ತಮ್ಮ ಸ್ವಾರ್ಥ ತೀರಿದ ತಕ್ಷಣ ಮುಖ ತಿರುಗಿಸಿಕೊಳ್ಳುತ್ತಾರೆ. ಇದೀಗ ಇಂತಹದ್ದೇ ಒಂದು ವಿಚಿತ್ರ ಮತ್ತು ಶಾಕಿಂಗ್ ಘಟನೆ ಯುಕೆಯಲ್ಲಿ  ಬೆಳಕಿಗೆ ಬಂದಿದೆ. ಯುವಕನೊಬ್ಬ  ತನ್ನ ಗರ್ಲ್‌ಫ್ರೆಂಡ್ ಹುಟ್ಟಹಬ್ಬದ ಸಂದರ್ಭದಲ್ಲಿ ಸುಮಾರು 3 ಲಕ್ಷ ರೂಪಾಯಿ ಮೌಲ್ಯದ ಅತ್ಯಂತ ದುಬಾರಿ ಉಡುಗೊರೆಯನ್ನು ನೀಡಿದ್ದ.ಆದರೆ, ಆ ಗಿಫ್ಟ್ ಕೈ ಸೇರಿದ ಮರುದಿನವೇ ಆಕೆ … Continue reading ಗರ್ಲ್‌ಫ್ರೆಂಡ್‌ಗೆ 3 ಲಕ್ಷದ ಗಿಫ್ಟ್ ಕೊಟ್ಟ ಯುವಕ : ದುಬಾರಿ ಗಿಫ್ಟ್ ಕೈಗೆ ಸಿಗುತ್ತಿದ್ದಂತೆ ಬ್ರೇಕಪ್, ಅಷ್ಟಕ್ಕೂ ಅಲ್ಲಿ ಆಗಿದ್ದೇನು?