ಹಾಸ್ಟೇಲ್‌ನಲ್ಲಿ ಮಗುವಿಗೆ ಜನ್ಮಕೊಟ್ಟ 9ನೇ ತರಗತಿ ವಿದ್ಯಾರ್ಥಿನಿ

newsics.com/ನ್ಯೂಸಿಕ್ಸ್ ಕಾರವಾರ: ಶಾಲೆಗಳು ಪ್ರಾರಂಭವಾಗಿದ್ದು, 10 ದಿನದಲ್ಲೇ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹಾಸ್ಟೆಲ್ ನಲ್ಲಿ ನಡೆದಿದೆ. ಸದ್ಯ ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ತಮೂಲಗಳಿಂದ ತಿಳಿದುಬಂದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಶಿರಸಿ ತಹಶಿಲ್ದಾರ್ ಹಾಗೂ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‌ಐ ಹಾಸ್ಟೆಲ್ ಗೆ ಭೇಟಿ ಮಾಹಿತಿ ಪಡೆದುಕೊಂಡಿದ್ದಾರೆ. ತಮ್ಮ ಮಗಳು ಹಾಸ್ಟೆಲ್​ನಲ್ಲಿ ಸುರವಕ್ಷಿತವಾಗಿದ್ದಾಳೆಂದು ತಿಳಿದಿದ್ದರು. ಆದರೆ ಇದೀಗ ಮಗಳು ಮಗುವಿಗೆ ಜನ್ಮ … Continue reading ಹಾಸ್ಟೇಲ್‌ನಲ್ಲಿ ಮಗುವಿಗೆ ಜನ್ಮಕೊಟ್ಟ 9ನೇ ತರಗತಿ ವಿದ್ಯಾರ್ಥಿನಿ