ಕೊಲ್ಲೂರು ಮೂಕಾಂಬಿಕಾ ದರ್ಶನಕ್ಕೆ ಬಂದ ತಮಿಳುನಾಡು CM ದಳಪತಿ ವಿಜಯ್ ನೋಡಲು ಜನಸಾಗರ!

newsics.com/ನ್ಯೂಸಿಕ್ಸ್ ಮಂಗಳೂರು : ಕೊಲ್ಲೂರು ಮೂಕಾಂಬಿಕೆ ದೇವಿಯ ದರ್ಶನಕ್ಕೆ ಇಂದು ತಮಿಳುನಾಡು ಸಿಎಂ ವಿಜಯ್ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಾಗ ಸಾಕಷ್ಟು ಜನ ಅವರನ್ನು ನೋಡಲೆಂದೇ ನೆರೆದಿದ್ದರು. ತಮಿಳುನಾಡು ಸಿಎಂ ಜೊಸೆಫ್ ವಿಜಯ್ ನೀತಿ ಆಯೋಗ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿದ್ದರು. Advertisement ದೇವಾಲಯಕ್ಕೆ ಭೇಟಿ ನೀಡಿದ ವಿಜಯ್ ರನ್ನು ದೇವಾಲಯದ ಆಡಳಿತ ಮಂಡಳಿ ಸ್ವಾಗತಿಸಿತು.ಶರ್ಟ್ ಕಳಚಿ ಕೆಂಪು ಬಣ್ಣದ ಶಲ್ಯ ಹೊದ್ದು ದೇವಾಲಯದ ಒಳಗೆ ಆಗಮಿಸಿದ್ದಾರೆ. ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ … Continue reading ಕೊಲ್ಲೂರು ಮೂಕಾಂಬಿಕಾ ದರ್ಶನಕ್ಕೆ ಬಂದ ತಮಿಳುನಾಡು CM ದಳಪತಿ ವಿಜಯ್ ನೋಡಲು ಜನಸಾಗರ!