Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

Share
1 Min Read
SHARE

newsics.com/ನ್ಯೂಸಿಕ್ಸ್

ನೆರೆರಾಜ್ಯ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ಒಂದು ಮೈ ನಡುಗಿಸುವ ರೋಮಾಂಚನಕಾರಿ ಘಟನೆ ನಡೆದಿದೆ ಬಿಡುವಿಲ್ಲದ ಹೆದ್ದಾರಿಯ ಮಧ್ಯೆ ಒಂಟಿಯಾಗಿ ಕುಳಿತಿದ್ದ ಪುಟಾಣಿ ಕಂದಮ್ಮನನ್ನು ಖಾಸಗಿ ಬಸ್ಸೊಂದರ ಸಿಬ್ಬಂದಿ ತಮ್ಮ ಪ್ರಾಣದ ಹಂಗು ತೊರೆದು ಸಿನಿಮೀಯ ಶೈಲಿಯಲ್ಲಿ ರಕ್ಷಿಸಿದ್ದಾರೆ.

ಕೇರಳದ ಮಲಪ್ಪುರಂ ಜಿಲ್ಲೆಯ ಕೊಂಡೊಟ್ಟಿ ಸಮೀಪದ ಪುಲಿಕ್ಕಲ್ನ ಕಿನಾರಪಡಿ ಬಳಿಯ ಒಲವತ್ತೂರು-ಫಾರೂಕ್ ಪಿಡಬ್ಲ್ಯೂಡಿ ರಸ್ತೆಯಲ್ಲಿ ಬೆಳಗ್ಗೆ ಸುಮಾರು 8.30ಕ್ಕೆ ಈ ಘಟನೆ ಸಂಭವಿಸಿದೆ. ಒಲವತ್ತೂರಿನಿಂದ ಫಾರೂಕ್ಗೆ ಸಫಾ ಮರ್ವಾ ಎಂಬ ಖಾಸಗಿ ಬಸ್ ಸಂಚರಿಸುತ್ತಿತ್ತು.

ಬಸ್ ವೇಗವಾಗಿ ತಿರುವಿನಲ್ಲಿ ಬರುತ್ತಿದ್ದಂತೆ, ಚಾಲಕ ರಾಮಚಂದ್ರನ್ ಅವರಿಗೆ ರಸ್ತೆಯ ಮಧ್ಯದಲ್ಲಿ ಏನೋ ಒಂದು ಮಗು ಒಂಟಿಯಾಗಿ ಕುಳಿತಿರುವುದು ತಕ್ಷಣವೇ ಕಣ್ಣಿಗೆ ಬಿದ್ದಿದೆ. ಜಾಗರೂಕರಾಗಿದ್ದ ಚಾಲಕ ಕ್ಷಣಾರ್ಧದಲ್ಲಿ ಭೀಕರ ಬ್ರೇಕ್ ಹಾಕಿ ಬಸ್ಸನ್ನು ಮಗುವಿನ ಅತ್ಯಂತ ಹತ್ತಿರದಲ್ಲಿ ಸುರಕ್ಷಿತವಾಗಿ ನಿಲ್ಲಿಸಿದ್ದಾರೆ

ಬಸ್ ನಿಲ್ಲುತ್ತಿದ್ದಂತೆ ಸೀಟಿನಿಂದ ಜಿಗಿದ ನಿರ್ವಾಹಕ (ಕಂಡಕ್ಟರ್) ನವಾಸ್ ಅಲಿ, ರಸ್ತೆಗೆ ಓಡಿಹೋಗಿ ಮಗುವನ್ನು ಎತ್ತಿಕೊಂಡು ಮುದ್ದಾಡಿ, ಸುರಕ್ಷಿತವಾಗಿ ಅವರ ಕುಟುಂಬಸ್ಥರಿಗೆ ಒಪ್ಪಿಸಿದ್ದಾರೆ.

https://x.com/RebelliousPari8/status/2064904486003597664?ref_src=twsrc%5Etfw%7Ctwcamp%5Etweetembed%7Ctwterm%5E2064904486003597664%7Ctwgr%5Ee30dea8080d35991903c59cf4eeed6506349876f%7Ctwcon%5Es1_c10&ref_url=https%3A%2F%2Fkannadadunia.com%2Ftoddler-crawls-road-ksrtc-driver-rescues-video%2F

ಕಡ್ಡಾಯ ಗ್ರಾಮೀಣ ಸೇವೆಗೆ ಹಾಜರಾಗದ 450ಕ್ಕೂ ಹೆಚ್ಚು ಎಂಬಿಬಿಎಸ್ ವೈದ್ಯರಿಗೆ 15 ಲಕ್ಷ ರೂ. ದಂಡ!

TAGGED:A small child crawled in the middle of the road.
Share This Article
Facebook Twitter Copy Link Print
Previous Article ಕಡ್ಡಾಯ ಗ್ರಾಮೀಣ ಸೇವೆಗೆ ಹಾಜರಾಗದ 450ಕ್ಕೂ ಹೆಚ್ಚು ಎಂಬಿಬಿಎಸ್ ವೈದ್ಯರಿಗೆ 15 ಲಕ್ಷ ರೂ. ದಂಡ!
Next Article ಸರ್ಕಾರಿ ಕಾಲೇಜಿನ ಮೇಲ್ಚಾವಣಿ ಕುಸಿದು ಐವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

Popular Posts

NEET UG Re Exam ಜೂನ್ 21 ನೀಟ್ ಯುಜಿ ಮರು ಪರೀಕ್ಷೆ, ವಿದ್ಯಾರ್ಥಿಗಳಿಗೆ 15 ನಿಮಿಷ ಹೆಚ್ಚುವರಿ ಸಮಯ

1 Min Read

ಸರ್ಕಾರಿ ಕಾಲೇಜಿನ ಮೇಲ್ಚಾವಣಿ ಕುಸಿದು ಐವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

1 Min Read

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read

ಕಡ್ಡಾಯ ಗ್ರಾಮೀಣ ಸೇವೆಗೆ ಹಾಜರಾಗದ 450ಕ್ಕೂ ಹೆಚ್ಚು ಎಂಬಿಬಿಎಸ್ ವೈದ್ಯರಿಗೆ 15 ಲಕ್ಷ ರೂ. ದಂಡ!

1 Min Read

You Might Also Like

ದೇಶಪ್ರಮುಖ

ಪಾರ್ಕ್ ಮಾಡಿದ ವಾಹನದ ಮೇಲೆ ಮರ ಬಿದ್ದರೆ ಅದು ಮೋಟಾರ್ ಅಪಘಾತವಲ್ಲ : ಸುಪ್ರೀಂ ಕೋರ್ಟ್ ತೀರ್ಪು

1 Min Read
ಕರ್ನಾಟಕದೇಶಪ್ರಮುಖ

ಶಿಗೆಲ್ಲೋಸಿಸ್ ಸೋಂಕಿನ ಭೀತಿ: ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹೈಅಲರ್ಟ್

1 Min Read
ದೇಶಪ್ರಮುಖ

ಅದೃಷ್ಟದ ಬಾಗಿಲು ತೆರೆದ ಲಾಟರಿ : ₹1,000 ಸಾಲ ಕೊಟ್ಟ ಸ್ನೇಹಿತನಿಗೆ ₹1 ಕೋಟಿ ಉಡುಗೊರೆ

2 Min Read
ದೇಶಪ್ರಮುಖ

ವರ್ಕ್ ಫ್ರಮ್ ಹೋಮ್’ ಓಕೆ, ಆದರೆ ಊರಲ್ಲಿದ್ದು ಕೆಲಸ ಮಾಡುವಂತಿಲ್ಲ! ‘ಜಿಪಿಎಸ್ ನಿಯಮ’ಕ್ಕೆ ಉದ್ಯೋಗಿಗಳು ಶಾಕ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?