ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ
newsics.com/ನ್ಯೂಸಿಕ್ಸ್ ನೆರೆರಾಜ್ಯ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ಒಂದು ಮೈ ನಡುಗಿಸುವ ರೋಮಾಂಚನಕಾರಿ ಘಟನೆ ನಡೆದಿದೆ ಬಿಡುವಿಲ್ಲದ ಹೆದ್ದಾರಿಯ ಮಧ್ಯೆ ಒಂಟಿಯಾಗಿ ಕುಳಿತಿದ್ದ ಪುಟಾಣಿ ಕಂದಮ್ಮನನ್ನು ಖಾಸಗಿ ಬಸ್ಸೊಂದರ ಸಿಬ್ಬಂದಿ ತಮ್ಮ ಪ್ರಾಣದ ಹಂಗು ತೊರೆದು ಸಿನಿಮೀಯ ಶೈಲಿಯಲ್ಲಿ ರಕ್ಷಿಸಿದ್ದಾರೆ. ಕೇರಳದ ಮಲಪ್ಪುರಂ ಜಿಲ್ಲೆಯ ಕೊಂಡೊಟ್ಟಿ ಸಮೀಪದ ಪುಲಿಕ್ಕಲ್ನ ಕಿನಾರಪಡಿ ಬಳಿಯ ಒಲವತ್ತೂರು-ಫಾರೂಕ್ ಪಿಡಬ್ಲ್ಯೂಡಿ ರಸ್ತೆಯಲ್ಲಿ ಬೆಳಗ್ಗೆ ಸುಮಾರು 8.30ಕ್ಕೆ ಈ ಘಟನೆ ಸಂಭವಿಸಿದೆ. ಒಲವತ್ತೂರಿನಿಂದ ಫಾರೂಕ್ಗೆ ಸಫಾ ಮರ್ವಾ ಎಂಬ ಖಾಸಗಿ ಬಸ್ ಸಂಚರಿಸುತ್ತಿತ್ತು. … Continue reading ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed