ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್

newsics.com/ನ್ಯೂಸಿಕ್ಸ್ ನವದೆಹಲಿ : ಪ್ರವಾಸದಲ್ಲಿರುವ ಸಿಎಂ ಡಿ.ಕೆ. ಶಿವಕುಮಾರ್ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರಾಷ್ಟ್ರಪತಿಯವರನ್ನು ಭೇಟಿಯಾಗಲಿದ್ದಾರೆ. ಎರಡು ಹೆಚ್ಚುವರಿ ಇಂಡಿಯಾ ರಿಸರ್ವ್ ಬೆಟಾಲಿಯನ್ಸ್ (IRBs) ಸೃಷ್ಟಿ, ಪೊಲೀಸ್ ಇಲಾಖೆ ಚಟುವಟಿಕೆಗಳಿಗೆ ಸಿಎಸ್ಆರ್ ನಿಧಿ ಬಳಕೆ, ಪೊಲೀಸ್ ತರಬೇತಿ ಸಂಸ್ಥೆಗಳಲ್ಲಿ ಮೂಲಸೌಕರ್ಯ ಮೇಲ್ದರ್ಜೀಕರಣ, ಕಾರಾಗೃಹಗಳ (ಜೈಲುಗಳ) ಆಧುನೀಕರಣ ಸೇರಿದಂತೆ ಕರ್ನಾಟಕ ರಾಜ್ಯದ ಭದ್ರತಾ ಮೂಲಸೌಕರ್ಯ ಮತ್ತು ಪೊಲೀಸ್ ಸಾಮರ್ಥ್ಯ ಸುಧಾರಣೆಗೆ ನೆರವಾಗುವಂತೆ ಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಗೃಹ ಸಚಿವ ಅಮಿತ್ … Continue reading ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್