Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಿಗೆಲ್ಲೋಸಿಸ್ ಸೋಂಕಿನ ಭೀತಿ: ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹೈಅಲರ್ಟ್
ಕರ್ನಾಟಕದೇಶಪ್ರಮುಖ

ಶಿಗೆಲ್ಲೋಸಿಸ್ ಸೋಂಕಿನ ಭೀತಿ: ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹೈಅಲರ್ಟ್

Share
1 Min Read
SHARE

newsics.com/ನ್ಯೂಸಿಕ್ಸ್

ನೆರೆರಾಜ್ಯ ಕೇರಳದಲ್ಲಿ ಭೀತಿ ಹುಟ್ಟಿಸಿರುವ ಸಾಂಕ್ರಾಮಿಕ ‘ಶಿಗೆಲ್ಲಾ’ ಬ್ಯಾಕ್ಟೀರಿಯಾ ಸೋಂಕಿಗೆ ನಾಲ್ಕು ವರ್ಷದ ಮಗು ಬಲಿಯಾಗಿದ್ದು, 300ಕ್ಕೂ ಹೆಚ್ಚು ಮಕ್ಕಳಲ್ಲಿ ಲಕ್ಷಣಗಳು ಕಂಡುಬಂದಿವೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಆರೋಗ್ಯ ಇಲಾಖೆಯು ರಾಜ್ಯಾದ್ಯಂತ ತೀವ್ರ ನಿಗಾ ವಹಿಸಿದೆ.

ಕೇರಳದ ಈ ಆತಂಕಕಾರಿ ಬೆಳವಣಿಗೆಯ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಕರ್ನಾಟಕ ಆರೋಗ್ಯ ಇಲಾಖೆಯು ಗಡಿ ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ ಹೈಅಲರ್ಟ್ ಘೋಷಿಸಿದೆ.

ವೈದ್ಯರ ಪ್ರಕಾರ, ಶಿಗೆಲ್ಲಾ ಎಂಬುದು ಯಾವುದೇ ವೈರಸ್ ಅಲ್ಲ, ಇದೊಂದು ಅತ್ಯಂತ ಸಾಂಕ್ರಾಮಿಕ ಬ್ಯಾಕ್ಟೀರಿಯಾ ಆಗಿದೆ. ಇದು ಮುಖ್ಯವಾಗಿ ಮನುಷ್ಯನ ಜೀರ್ಣಾಂಗ ವ್ಯವಸ್ಥೆ ಹಾಗೂ ಕರುಳಿನ ಮೇಲೆ ತೀವ್ರವಾಗಿ ದಾಳಿ ಮಾಡುತ್ತದೆ.

ಅನೈರ್ಮಲ್ಯ ಹೊಂದಿರುವ ಪ್ರದೇಶಗಳಲ್ಲಿ ಇದು ಅತಿ ವೇಗವಾಗಿ ಹರಡುತ್ತದೆ. ಕಲುಷಿತ ನೀರು, ಕಲುಷಿತ ಆಹಾರ ಸೇವನೆ ಹಾಗೂ ಶೌಚಾಲಯ ಬಳಕೆಯ ನಂತರ ಕೈಗಳನ್ನು ಸರಿಯಾಗಿ ಸ್ವಚ್ಛಗೊಳಿಸದಿದ್ದರೆ ಈ ಬ್ಯಾಕ್ಟೀರಿಯಾ ಒಬ್ಬರಿಂದ ಮತ್ತೊಬ್ಬರಿಗೆ ಹರಡಬಹುದು.

ವಿಶೇಷವಾಗಿ 5 ವರ್ಷದೊಳಗಿನ ಚಿಕ್ಕ ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಇರುವುದರಿಂದ ಈ ಸೋಂಕು ಬೇಗನೆ ಅಟ್ಯಾಕ್ ಮಾಡುತ್ತದೆ. ಆರಂಭದಲ್ಲೇ ಪೋಷಕರು ನಿರ್ಲಕ್ಷ್ಯ ವಹಿಸಿದರೆ ಇದು ಮಕ್ಕಳ ಜೀವಕ್ಕೇ ಕಂಟಕವಾಗುವ ಸಾಧ್ಯತೆ ಇರುತ್ತದೆ ಎಂದು ಕೆಸಿಜಿ ಆಸ್ಪತ್ರೆಯ ಡೀನ್ ಮತ್ತು ನಿರ್ದೇಶಕರಾದ ಡಾ. ಲಕ್ಷ್ಮೀಪತಿ ಎಚ್ಚರಿಕೆ ನೀಡಿದ್ದಾರೆ.

ಅದೃಷ್ಟದ ಬಾಗಿಲು ತೆರೆದ ಲಾಟರಿ : ₹1,000 ಸಾಲ ಕೊಟ್ಟ ಸ್ನೇಹಿತನಿಗೆ ₹1 ಕೋಟಿ ಉಡುಗೊರೆ

 

TAGGED:Fear of Shigellosis infection: High alert in border districts of Karnataka
Share This Article
Facebook Twitter Copy Link Print
Previous Article ಅದೃಷ್ಟದ ಬಾಗಿಲು ತೆರೆದ ಲಾಟರಿ : ₹1,000 ಸಾಲ ಕೊಟ್ಟ ಸ್ನೇಹಿತನಿಗೆ ₹1 ಕೋಟಿ ಉಡುಗೊರೆ
Next Article ಪಾರ್ಕ್ ಮಾಡಿದ ವಾಹನದ ಮೇಲೆ ಮರ ಬಿದ್ದರೆ ಅದು ಮೋಟಾರ್ ಅಪಘಾತವಲ್ಲ : ಸುಪ್ರೀಂ ಕೋರ್ಟ್ ತೀರ್ಪು

Popular Posts

ಪಾರ್ಕ್ ಮಾಡಿದ ವಾಹನದ ಮೇಲೆ ಮರ ಬಿದ್ದರೆ ಅದು ಮೋಟಾರ್ ಅಪಘಾತವಲ್ಲ : ಸುಪ್ರೀಂ ಕೋರ್ಟ್ ತೀರ್ಪು

1 Min Read

ಶಿಗೆಲ್ಲೋಸಿಸ್ ಸೋಂಕಿನ ಭೀತಿ: ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹೈಅಲರ್ಟ್

1 Min Read

ಅದೃಷ್ಟದ ಬಾಗಿಲು ತೆರೆದ ಲಾಟರಿ : ₹1,000 ಸಾಲ ಕೊಟ್ಟ ಸ್ನೇಹಿತನಿಗೆ ₹1 ಕೋಟಿ ಉಡುಗೊರೆ

2 Min Read

ವರ್ಕ್ ಫ್ರಮ್ ಹೋಮ್’ ಓಕೆ, ಆದರೆ ಮನೆಯಲ್ಲಿ ಕೂತು ಕೆಲಸ ಮಾಡುವಂತಿಲ್ಲ ‘ಜಿಪಿಎಸ್ ನಿಯಮ’ಕ್ಕೆ ಉದ್ಯೋಗಿಗಳು ಶಾಕ್!

2 Min Read

You Might Also Like

ದೇಶಪ್ರಮುಖ

Jaspal Rana ಪ್ರಸಿದ್ದ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read
ಕರ್ನಾಟಕಪ್ರಮುಖ

ಊಟ, ವಸತಿ ವ್ಯವಸ್ಥೆ ಸರಿಯಿಲ್ಲವೆಂದು ಪಿಜಿ ಮಾಲೀಕರ ವಿರುದ್ಧ ರಾತ್ರೋರಾತ್ರಿ ರಸ್ತೆಗಿಳಿದ ಯುವತಿಯರು

2 Min Read
ಕರ್ನಾಟಕದೇಶಪ್ರಮುಖ

ಪೆಟ್ರೋಲ್ ಬಂಕ್‌ಗಳಲ್ಲಿ ಕೈಗಾರಿಕೆಗಳ ಬಲ್ಕ್ ಖರೀದಿಗೆ ಹೊಸ ನಿಯಮ ಜಾರಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?