ಶಿಗೆಲ್ಲೋಸಿಸ್ ಸೋಂಕಿನ ಭೀತಿ: ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹೈಅಲರ್ಟ್
newsics.com/ನ್ಯೂಸಿಕ್ಸ್ ನೆರೆರಾಜ್ಯ ಕೇರಳದಲ್ಲಿ ಭೀತಿ ಹುಟ್ಟಿಸಿರುವ ಸಾಂಕ್ರಾಮಿಕ ‘ಶಿಗೆಲ್ಲಾ’ ಬ್ಯಾಕ್ಟೀರಿಯಾ ಸೋಂಕಿಗೆ ನಾಲ್ಕು ವರ್ಷದ ಮಗು ಬಲಿಯಾಗಿದ್ದು, 300ಕ್ಕೂ ಹೆಚ್ಚು ಮಕ್ಕಳಲ್ಲಿ ಲಕ್ಷಣಗಳು ಕಂಡುಬಂದಿವೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಆರೋಗ್ಯ ಇಲಾಖೆಯು ರಾಜ್ಯಾದ್ಯಂತ ತೀವ್ರ ನಿಗಾ ವಹಿಸಿದೆ. ಕೇರಳದ ಈ ಆತಂಕಕಾರಿ ಬೆಳವಣಿಗೆಯ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಕರ್ನಾಟಕ ಆರೋಗ್ಯ ಇಲಾಖೆಯು ಗಡಿ ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ ಹೈಅಲರ್ಟ್ ಘೋಷಿಸಿದೆ. ವೈದ್ಯರ ಪ್ರಕಾರ, ಶಿಗೆಲ್ಲಾ ಎಂಬುದು ಯಾವುದೇ ವೈರಸ್ ಅಲ್ಲ, ಇದೊಂದು ಅತ್ಯಂತ ಸಾಂಕ್ರಾಮಿಕ ಬ್ಯಾಕ್ಟೀರಿಯಾ ಆಗಿದೆ. ಇದು … Continue reading ಶಿಗೆಲ್ಲೋಸಿಸ್ ಸೋಂಕಿನ ಭೀತಿ: ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹೈಅಲರ್ಟ್
Copy and paste this URL into your WordPress site to embed
Copy and paste this code into your site to embed