ಸರ್ಕಾರಿ ಕಾಲೇಜಿನ ಮೇಲ್ಚಾವಣಿ ಕುಸಿದು ಐವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ
newsics.com/ನ್ಯೂಸಿಕ್ಸ್ ಕಲಬುರಗಿ: ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತರಗತಿ ನಡೆಯುತ್ತಿದ್ದ ವೇಳೆಯಲ್ಲೇ ದಿಢೀರನೆ ಮೇಲ್ಚಾವಣಿ ಕುಸಿದು ಬಿದ್ದಿದ್ದು, ಐದು ಜನ ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಯಥಾಪ್ರಕಾರ ಕಾಲೇಜಿನಲ್ಲಿ ಉಪನ್ಯಾಸಕರು ಪಾಠ ಮಾಡುತ್ತಿದ್ದ ಸಂದರ್ಭದಲ್ಲಿ, ವಿದ್ಯಾರ್ಥಿನಿಯರು ಅತ್ಯಂತ ಏಕಾಗ್ರತೆಯಿಂದ ಪಾಠ ಕೇಳುತ್ತಿದ್ದರು. ಈ ವೇಳೆ ಯಾವುದೇ ಮುನ್ಸೂಚನೆ ಇಲ್ಲದೆ ತರಗತಿಯ ಮೇಲ್ಚಾವಣಿಯ ಸಿಮೆಂಟ್ ಪ್ಲಾಸ್ಟಿಂಗ್ ಹಾಗೂ ಕಾಂಕ್ರೀಟ್ ಬ್ಲಾಕ್‌ಗಳು ವಿದ್ಯಾರ್ಥಿನಿಯರ ಮೇಲೆ ಬಿದ್ದಿವೆ. ಪರಿಣಾಮವಾಗಿ ಇಡೀ ಕೊಠಡಿಯಲ್ಲಿ ಆಕ್ರಂದನ ಮುಗಿಲು ಮುಟ್ಟಿದ್ದು, ಧೂಳಿನ ಮಯವಾಗಿದೆ. … Continue reading ಸರ್ಕಾರಿ ಕಾಲೇಜಿನ ಮೇಲ್ಚಾವಣಿ ಕುಸಿದು ಐವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ
Copy and paste this URL into your WordPress site to embed
Copy and paste this code into your site to embed