Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ರಾಜ್ಯದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​
ಕರ್ನಾಟಕಪ್ರಮುಖ

Rain Alert ರಾಜ್ಯದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಕೆಲವು ಗಂಟೆಗಳಲ್ಲಿ ಭಾರಿ ಇಂದ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಈ ಭಾಗಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ.

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ: ಮೂವರು ಸಜೀವ ದಹನ

 

TAGGED:Heavy rains in many parts of the state; Orange alert for 3 districts
Share This Article
Facebook Twitter Copy Link Print
Previous Article ದೆಹಲಿಯಲ್ಲಿ ಭೀಕರ ಅಗ್ನಿ ದುರಂತ: ಮೂವರು ಸಜೀವ ದಹನ
Next Article ಜಮೀರ್‌ ಅಹ್ಮದ್ ವಿರುದ್ಧ ಸಿಟ್ಟಾದ ಸಿದ್ದರಾಮಯ್ಯ : ಜಮೀರ್‌ ಬೆಂಬಲಿಗರಿಗೆ ಹೇಳಿದ್ದೇನು?:

Popular Posts

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read

ಊಟ, ವಸತಿ ವ್ಯವಸ್ಥೆ ಸರಿಯಿಲ್ಲವೆಂದು ಪಿಜಿ ಮಾಲೀಕರ ವಿರುದ್ಧ ರಾತ್ರೋರಾತ್ರಿ ರಸ್ತೆಗಿಳಿದ ಯುವತಿಯರು

2 Min Read

ಪೆಟ್ರೋಲ್ ಬಂಕ್‌ಗಳಲ್ಲಿ ಕೈಗಾರಿಕೆಗಳ ಬಲ್ಕ್ ಖರೀದಿಗೆ ಹೊಸ ನಿಯಮ ಜಾರಿ

2 Min Read

Ceremony bigins ಜೂನ್ 19ರಿಂದ ಶುಭ ಸಮಾರಂಭ ಆರಂಭ: ಸಿಗಲಿವೆ ಉತ್ತಮ ಮುಹೂರ್ತ

1 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಇನ್ಮುಂದೆ ಈ ಮಹಿಳೆಯರಿಗೆ ಸಿಗಲ್ಲ ಗೃಹಲಕ್ಷ್ಮಿ! ಯಾರ‌್ಯಾರಿಗೆ ಹಣ ಸಿಗೋದಿಲ್ಲ?

1 Min Read
ಕರ್ನಾಟಕಪ್ರಮುಖ

ಜಮೀರ್‌ ಅಹ್ಮದ್ ವಿರುದ್ಧ ಸಿಟ್ಟಾದ ಸಿದ್ದರಾಮಯ್ಯ : ಜಮೀರ್‌ ಬೆಂಬಲಿಗರಿಗೆ ಹೇಳಿದ್ದೇನು?:

1 Min Read
ದೇಶಪ್ರಮುಖ

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ: ಮೂವರು ಸಜೀವ ದಹನ

0 Min Read
ಕರ್ನಾಟಕಪ್ರಮುಖ

ಆದಾಯ ತೆರಿಗೆದಾರರೇ ಗಮನಿಸಿ : ಜೂನ್ 15ರೊಳಗೆ ಈ ಕೆಲಸ ಮಾಡದಿದ್ದರೆ ಬೀಳುತ್ತೆ ದಂಡ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?