Rain Alert ರಾಜ್ಯದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
newsics.com/ನ್ಯೂಸಿಕ್ಸ್ ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಕೆಲವು ಗಂಟೆಗಳಲ್ಲಿ ಭಾರಿ ಇಂದ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಈ ಭಾಗಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. … Continue reading Rain Alert ರಾಜ್ಯದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
Copy and paste this URL into your WordPress site to embed
Copy and paste this code into your site to embed