ಪಾರ್ಕ್ ಮಾಡಿದ ವಾಹನದ ಮೇಲೆ ಮರ ಬಿದ್ದರೆ ಅದು ಮೋಟಾರ್ ಅಪಘಾತವಲ್ಲ : ಸುಪ್ರೀಂ ಕೋರ್ಟ್ ತೀರ್ಪು
newsics.com/ನ್ಯೂಸಿಕ್ಸ್ ನವದೆಹಲಿ: ರಸ್ತೆ ಬದಿಯಲ್ಲಿ ನಿಂತಿದ್ದ ಆಟೋರಿಕ್ಷಾದ ಮೇಲೆ ಮರ ಅಥವಾ ಅದರ ಕೊಂಬೆ ಬಿದ್ದರೆ, ಅದನ್ನು ಮೋಟಾರು ವಾಹನ ಕಾಯ್ದೆಯಡಿ ‘ಮೋಟಾರು ಅಪಘಾತ’ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್ ಮತ್ತು ಎನ್. ಕೋಟೀಶ್ವರ್ ಸಿಂಗ್ ಅವರಿದ್ದ ಪೀಠವು, ಈ ರೀತಿಯ ಅಪಘಾತಗಳು ಮೋಟಾರು ವಾಹನದಿಂದಲೇ ನೇರವಾಗಿ ಸಂಭವಿಸದ ಕಾರಣ, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 166 ರ ಅಡಿಯಲ್ಲಿ ಪರಿಹಾರದ ಕ್ಲೈಮ್ ಮಾಡುವುದು ಸೂಕ್ತವಲ್ಲ … Continue reading ಪಾರ್ಕ್ ಮಾಡಿದ ವಾಹನದ ಮೇಲೆ ಮರ ಬಿದ್ದರೆ ಅದು ಮೋಟಾರ್ ಅಪಘಾತವಲ್ಲ : ಸುಪ್ರೀಂ ಕೋರ್ಟ್ ತೀರ್ಪು
Copy and paste this URL into your WordPress site to embed
Copy and paste this code into your site to embed