ಆದಾಯ ತೆರಿಗೆದಾರರೇ ಗಮನಿಸಿ : ಜೂನ್ 15ರೊಳಗೆ ಈ ಕೆಲಸ ಮಾಡದಿದ್ದರೆ ಬೀಳುತ್ತೆ ದಂಡ
newsics.com/ನ್ಯೂಸಿಕ್ಸ್ ನವದೆಹಲಿ : ಆದಾಯ ತೆರಿಗೆ ಪಾವತಿದಾರರಿಗೆ ಪ್ರಮುಖ ಸೂಚನೆ ಬಂದಿದೆ. 2026-27ರ ಆರ್ಥಿಕ ವರ್ಷಕ್ಕೆ ಸಂಬಂಧಿಸಿದ ಮೊದಲ ಮುಂಗಡ ತೆರಿಗೆ (Advance Tax) ಪಾವತಿಸಲು ಜೂನ್ 15 ಕೊನೆಯ ದಿನವಾಗಿದೆ. ವರ್ಷಕ್ಕೆ 10,000 ರೂ.ಗಿಂತ ಹೆಚ್ಚಿನ ಅಂದಾಜು ತೆರಿಗೆ ಹೊಣೆಗಾರಿಕೆ ಹೊಂದಿರುವವರು ಈ ದಿನಾಂಕದೊಳಗೆ ತಮ್ಮ ಒಟ್ಟು ಮುಂಗಡ ತೆರಿಗೆಯ ಶೇಕಡಾ 15 ರಷ್ಟನ್ನು ಪಾವತಿಸಬೇಕಾಗುತ್ತದೆ. ವಿಶೇಷವೆಂದರೆ, ಹೊಸ ಆದಾಯ ತೆರಿಗೆ ಕಾಯ್ದೆ 2025 ಮತ್ತು ಆದಾಯ ತೆರಿಗೆ ನಿಯಮಗಳು 2026 ರ ಅಡಿಯಲ್ಲಿ ಸಂಪೂರ್ಣವಾಗಿ … Continue reading ಆದಾಯ ತೆರಿಗೆದಾರರೇ ಗಮನಿಸಿ : ಜೂನ್ 15ರೊಳಗೆ ಈ ಕೆಲಸ ಮಾಡದಿದ್ದರೆ ಬೀಳುತ್ತೆ ದಂಡ
Copy and paste this URL into your WordPress site to embed
Copy and paste this code into your site to embed