ದೆಹಲಿಯಲ್ಲಿ ಭೀಕರ ಅಗ್ನಿ ದುರಂತ: ಮೂವರು ಸಜೀವ ದಹನ
newsics.com/ನ್ಯೂಸಿಕ್ಸ್ ನವದೆಹಲಿ: ದೆಹಲಿಯ ತುಘಲಕಾಬಾದ್ ಪ್ರದೇಶದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಮುಂಜಾನೆ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು 3 ಮಂದಿ ಸಜೀವದಹನವಾಗಿದ್ದಾರೆ. ದೆಹಲಿ ಪೊಲೀಸರ ಪ್ರಕಾರ, ದೆಹಲಿ ಅಗ್ನಿಶಾಮಕ ದಳದ (ಡಿಎಫ್‌ಎಸ್) ಸಿಬ್ಬಂದಿ ಕಟ್ಟಡದಿಂದ ಐದು ಜನರನ್ನು ರಕ್ಷಿಸಿದ್ದಾರೆ. ಬೆಂಕಿಯ ಬಗ್ಗೆ ಮಾಹಿತಿ ಪಡೆದ ನಂತರ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಒಳಗೆ ಸಿಲುಕಿದ್ದವರನ್ನು ಸ್ಥಳಾಂತರಿಸಲು ಕಾರ್ಯಾಚರಣೆ ನಡೆಸಿದ್ದಾರೆ. ದೆಹಲಿಯಲ್ಲಿ ಇತ್ತೀಚೆಗೆ ಸಂಭವಿಸಿದ ಬೆಂಕಿ ಅವಘಡಗಳಿಗೆ ಶಾರ್ಟ್ ಸರ್ಕ್ಯೂಟ್, ವಿದ್ಯುತ್ ಓವರ್‌ಲೋಡ್ ಮತ್ತು ಕಟ್ಟಡಗಳಲ್ಲಿನ ರಚನಾತ್ಮಕ ದೋಷಗಳು … Continue reading ದೆಹಲಿಯಲ್ಲಿ ಭೀಕರ ಅಗ್ನಿ ದುರಂತ: ಮೂವರು ಸಜೀವ ದಹನ
Copy and paste this URL into your WordPress site to embed
Copy and paste this code into your site to embed