ಪೆಟ್ರೋಲ್ ಬಂಕ್‌ಗಳಲ್ಲಿ ಕೈಗಾರಿಕೆಗಳ ಬಲ್ಕ್ ಖರೀದಿಗೆ ಹೊಸ ನಿಯಮ ಜಾರಿ

newsics.com/ನ್ಯೂಸಿಕ್ಸ್ ಕೈಗಾರಿಕಾ, ವಾಣಿಜ್ಯ ಮತ್ತು ಸಾಂಸ್ಥಿಕ ಬಳಕೆದಾರರು ಪೆಟ್ರೋಲ್ ಬಂಕ್‌ಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಖರೀದಿಸುವುದನ್ನು ಸರ್ಕಾರ ನಿರ್ಬಂಧಿಸಿದೆ. ​ಬೆಲೆಯಲ್ಲಿನ ವ್ಯತ್ಯಾಸದಿಂದಾಗಿ ಸಗಟು ಬಳಕೆದಾರರು ಪೆಟ್ರೋಲ್ ಬಂಕ್‌ಗಳಿಂದ ಇಂಧನವನ್ನು ಖರೀದಿಸಲು ಪ್ರಾರಂಭಿಸಿದ ನಂತರ ಕೆಲವು ಪ್ರದೇಶಗಳಲ್ಲಿ ಅಸಹಜ ಬೇಡಿಕೆ, ಪ್ರಮುಖವಾಗಿ ಡೀಸೆಲ್ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ಈ ನಿರ್ಬಂಧಗಳನ್ನು ವಿಧಿಸಲಾಗಿದ್ದು, ಇವು 90 ದಿನಗಳವರೆಗೆ ಜಾರಿಯಲ್ಲಿರಲಿವೆ. ದೆಹಲಿಯಲ್ಲಿ ಪೆಟ್ರೋಲ್ ಬಂಕ್‌ಗಳಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ ₹95.20 ಇದ್ದರೆ, ಸಗಟು ಮಾರಾಟದ ಬೆಲೆ ₹134.50 ಆಗಿದೆ. ​ ಟೆಲಿಕಾಂ … Continue reading ಪೆಟ್ರೋಲ್ ಬಂಕ್‌ಗಳಲ್ಲಿ ಕೈಗಾರಿಕೆಗಳ ಬಲ್ಕ್ ಖರೀದಿಗೆ ಹೊಸ ನಿಯಮ ಜಾರಿ