ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ : ಸರ್ಕಾರ ಮಹತ್ವದ ತೀರ್ಮಾನ
newsics.com/ನ್ಯೂಸಿಕ್ಸ್ ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ, ಸ್ನಾತಕ ಹಾಗೂ ಸ್ನಾತಕೋತ್ತರ ಕೋರ್ಸ್‌ಗಳ ಶುಲ್ಕವನ್ನ ಹೆಚ್ಚಳ ಮಾಡದೇ ಯಥಾಸ್ಥಿತಿಯಲ್ಲೇ ಮುಂದುವರೆಸುವ ಮಹತ್ವ ತೀರ್ಮಾನವನ್ನು ರಾಜ್ಯಸರ್ಕಾರ ತೆಗೆದುಕೊಂಡಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಖಾಸಗಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜು ಆಡಳಿತ ಮಂಡಳಿಯವರೊಂದಿಗೆ ಶುಕ್ರವಾರ ವಿಕಾಸ ಸೌಧದಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲರು, ಖಾಸಗಿ … Continue reading ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ : ಸರ್ಕಾರ ಮಹತ್ವದ ತೀರ್ಮಾನ
Copy and paste this URL into your WordPress site to embed
Copy and paste this code into your site to embed