ಕಡ್ಡಾಯ ಗ್ರಾಮೀಣ ಸೇವೆಗೆ ಹಾಜರಾಗದ 450ಕ್ಕೂ ಹೆಚ್ಚು ಎಂಬಿಬಿಎಸ್ ವೈದ್ಯರಿಗೆ 15 ಲಕ್ಷ ರೂ. ದಂಡ!

newsics.com/ನ್ಯೂಸಿಕ್ಸ್ ಕರ್ನಾಟಕದಲ್ಲಿ ಕಡ್ಡಾಯ ಗ್ರಾಮೀಣ ಸೇವೆಗೆ ಹಾಜರಾಗದ 450ಕ್ಕೂ ಹೆಚ್ಚು ಎಂಬಿಬಿಎಸ್ ವೈದ್ಯರಿಗೆ ಆರೋಗ್ಯ ಇಲಾಖೆ ತಲಾ 15 ಲಕ್ಷ ರೂಪಾಯಿ ದಂಡ ವಿಧಿಸಿ ಲೀಗಲ್ ನೋಟಿಸ್ ನೀಡಿದೆ. ಕರ್ನಾಟಕದ ನಿಯಮಾವಳಿಗಳ ಪ್ರಕಾರ, ಸರ್ಕಾರಿ ಕೋಟಾದಡಿ ವೈದ್ಯಕೀಯ ಸೀಟು ಪಡೆದ ಪ್ರತಿಯೊಬ್ಬ ವಿದ್ಯಾರ್ಥಿಯೂ ಪದವಿ ಮುಗಿದ ನಂತರ ಕಡ್ಡಾಯವಾಗಿ ಒಂದು ವರ್ಷ ಕಾಲ ಗ್ರಾಮೀಣ ಭಾಗದಲ್ಲಿ ಸರ್ಕಾರಿ ಸೇವೆ ಸಲ್ಲಿಸಬೇಕಾಗುತ್ತದೆ. ಆದರೆ, 2018-19ನೇ ಬ್ಯಾಚ್‌ನ 450ಕ್ಕೂ ಹೆಚ್ಚು ವೈದ್ಯರು ಈ ನಿಯಮವನ್ನು ಗಾಳಿಗೆ ತೂರಿ ಕರ್ತವ್ಯದಿಂದ ಹೊರಗುಳಿದಿದ್ದಾರೆ … Continue reading ಕಡ್ಡಾಯ ಗ್ರಾಮೀಣ ಸೇವೆಗೆ ಹಾಜರಾಗದ 450ಕ್ಕೂ ಹೆಚ್ಚು ಎಂಬಿಬಿಎಸ್ ವೈದ್ಯರಿಗೆ 15 ಲಕ್ಷ ರೂ. ದಂಡ!