Jaspal Rana ಪ್ರಸಿದ್ದ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ಇನ್ನಿಲ್ಲ
newsics.com/ನ್ಯೂಸಿಕ್ಸ್ ಭಾರತೀಯ ಶೂಟಿಂಗ್ ದಿಗ್ಗಜ, ದ್ರೋಣಾಚಾರ್ಯ ಪ್ರಶಸ್ತಿ ಪುರಸ್ಕೃತ ತರಬೇತುದಾರ ಜಸ್ಪಾಲ್ ರಾಣಾ (49) ನಿಧನರಾಗಿದ್ದಾರೆ. 1990ರ ದಶಕದಲ್ಲಿ ಭಾರತದಲ್ಲಿ ಶೂಟಿಂಗ್ ಕ್ರೀಡೆಯು ಇನ್ನು ಜನಪ್ರಿಯವಾಗದ ಕಾಲದಲ್ಲೇ ಜಸ್ಪಾಲ್ ರಾಣಾ ಅವರು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಅಸಾಧಾರಣ ಪ್ರದರ್ಶನ ನೀಡುವ ಮೂಲಕ ದೇಶದ ಗಮನ ಸೆಳೆದರು. ಏಷ್ಯನ್ ಗೇಮ್ಸ್, ಕಾಮನ್‌ವೆಲ್ತ್ ಗೇಮ್ಸ್ ಹಾಗೂ ಏಷ್ಯನ್ ಚಾಂಪಿಯನ್‌ಶಿಪ್‌ಗಳಲ್ಲಿ ಸಾಲು ಸಾಲು ಚಿನ್ನದ ಪದಕಗಳನ್ನು ಗೆಲ್ಲುವ ಮೂಲಕ ಭಾರತದಲ್ಲಿ ಶೂಟಿಂಗ್ ಕ್ರೀಡೆಗೆ ಒಂದು ಹೊಸ ಮೆರುಗನ್ನು ತಂದುಕೊಟ್ಟರು. ಅಸಂಖ್ಯಾತ ಯುವಕರು ಈ … Continue reading Jaspal Rana ಪ್ರಸಿದ್ದ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ಇನ್ನಿಲ್ಲ
Copy and paste this URL into your WordPress site to embed
Copy and paste this code into your site to embed