ಎರಡನೆ ಹಂತದ ಸಂಪುಟ ವಿಸ್ತರಣೆ : ಹೊಸ ಮುಖಗಳಿಗೆ ಸಿಗುತ್ತಾ ಈ ಬಾರಿ ಆದ್ಯತೆ
newsics.com/ನ್ಯೂಸಿಕ್ಸ್ ಬೆಂಗಳೂರು: ಡಿಕೆ ಶಿವಕುಮಾರ್ ಅವರ ಮೊದಲ ಹಂತದ ಸಂಪುಟ ರಚನೆ ಆಗಿದೆ. ಇದೀಗ ಸಂಪುಟ ವಿಸ್ತರಣೆಯ ಕಸರತ್ತು ನಡೆಯುತ್ತಿದೆ. ಸಚಿವರಾಗಲು ಸಾಕಷ್ಟು ಮಂದಿ ಆಕಾಂಕ್ಷಿಗಳು ಇದ್ದಾರೆ. ಮಂತ್ರಿ ಗಿರಿಗಾಗಿ ಇವರೆಲ್ಲಾ ಲಾಬಿ ನಡೆಸುತ್ತಿದ್ದಾರೆ. ಆದರೆ, ಹೈಕಮಾಂಡ್ ಹೊಸ ಮುಖಗಳಿಗೆ ಆದ್ಯತೆ ನೀಡಬೇಕು ಎಂದು ಸೂಚನೆ ನೀಡಿದೆ. ಹಾಗಾಗಿ ಎರಡನೇ ಹಂತದ ಸಂಪುಟ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಸಂಪುಟದಲ್ಲಿ ಇನ್ನೂ 20 ಸ್ಥಾನಗಳು ಖಾಲಿ ಉಳಿದಿದ್ದು, ಈ ತಿಂಗಳ ಅಂತ್ಯಕ್ಕೆ ಎರಡನೇ ಹಂತದ ಸಂಪುಟಕ್ಕೆ ಯಾರೆಲ್ಲಾ … Continue reading ಎರಡನೆ ಹಂತದ ಸಂಪುಟ ವಿಸ್ತರಣೆ : ಹೊಸ ಮುಖಗಳಿಗೆ ಸಿಗುತ್ತಾ ಈ ಬಾರಿ ಆದ್ಯತೆ
Copy and paste this URL into your WordPress site to embed
Copy and paste this code into your site to embed